ಅಸಮಾನತೆ, ಬಡತನ ಹೆಚ್ಚಿಸಿದ ಕೊರೊನಾ ಸೋಂಕು: ಐಎಂಎಫ್
‘ಕೋವಿಡ್–19‘ ಸಾಂಕ್ರಾಮಿಕದ ರೂಪಾಂತರ ಸೋಂಕು ಅನಿಶ್ಚತತೆಯ ಜೊತೆಗೆ, ಚೇತರಿಸಿ ಕೊಳ್ಳುತ್ತಿದ್ದ ಆರ್ಥಿಕ ಪ್ರಗತಿಯನ್ನು ಚಿವುಟುತ್ತಾ, ಬಡತನ ಮತ್ತು ಅಸಮಾನತೆಯನ್ನು ಉಲ್ಬಣಗೊಳಿಸುತ್ತಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಎಂದು ಹೇಳಿದೆ.Last Updated 15 ಅಕ್ಟೋಬರ್ 2021, 5:23 IST