×
ADVERTISEMENT
ಈ ಕ್ಷಣ :

Jammu Kashmir

ADVERTISEMENT

ಗಣರಾಜ್ಯೋತ್ಸವ: ಪಠಣ್‌ಕೋಟ್-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಟ್ಟೆಚ್ಚರ

ಜಮ್ಮು: ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಭಯೋತ್ಪಾದಕ ದಾಳಿಯ ಮುನ್ನಚ್ಚರಿಕೆ ಹಾಗೂ ಶಂಕಾಸ್ಪದ ಚಲನವಲನದ ಮೇಲೆ ನಿಗಾವಹಿಸಲು ಇಲ್ಲಿನ ಪಠಣ್‌ಕೋಟ್ -ಜಮ್ಮು ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
Last Updated 19 ಜನವರಿ 2022, 16:46 IST
ಗಣರಾಜ್ಯೋತ್ಸವ: ಪಠಣ್‌ಕೋಟ್-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಟ್ಟೆಚ್ಚರ

ಜಮ್ಮು-ಕಾಶ್ಮೀರ: ಮುಂದುವರಿದ ಶೋಧ ಕಾರ್ಯಾಚರಣೆ, ಮೂವರು ವಶಕ್ಕೆ

ಭಟ್ಟಾ ದುರಿಯನ್‌ ಅರಣ್ಯ ಭಾಗದಲ್ಲಿ ವಾಸವಿದ್ದ 45 ವರ್ಷದ ಮಹಿಳೆ, ಆಕೆಯ ಮಗ ಮತ್ತು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಇವರು, ಉಗ್ರರಿಗೆ ಪ್ರಯಾಣ ಸೇರಿದಂತೆ ಇತರೆ ನೆರವು ನೀಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 17 ಅಕ್ಟೋಬರ್ 2021, 8:34 IST
ಜಮ್ಮು-ಕಾಶ್ಮೀರ: ಮುಂದುವರಿದ ಶೋಧ ಕಾರ್ಯಾಚರಣೆ, ಮೂವರು ವಶಕ್ಕೆ

ಜಮ್ಮು-ಕಾಶ್ಮೀರ: ಲೆಹ್‌ ಕೇಂದ್ರಕ್ಕೆ ವಾಯುಪಡೆ ಮುಖ್ಯಸ್ಥರ ಭೇಟಿ, ಪರಿಶೀಲನೆ

ಇದೇ ಸಂದರ್ಭದಲ್ಲಿ ಅವರು ಘಟಕದ ಸಿಬ್ಬಂದಿಯ ಜೊತೆಗೆ ಚರ್ಚಿಸಿ ಅಭಿಪ್ರಾಯಗಳನ್ನು ಪಡೆದರು ಎಂದು ವಾಯುಪಡೆಯು ಭಾನುವಾರ ಟ್ವೀಟ್ ಮಾಡಿದೆ
Last Updated 17 ಅಕ್ಟೋಬರ್ 2021, 5:54 IST
ಜಮ್ಮು-ಕಾಶ್ಮೀರ: ಲೆಹ್‌ ಕೇಂದ್ರಕ್ಕೆ ವಾಯುಪಡೆ ಮುಖ್ಯಸ್ಥರ ಭೇಟಿ, ಪರಿಶೀಲನೆ

ಜಮ್ಮು- ಕಾಶ್ಮೀರ: ವಾಯುಪಡೆ ಕೇಂದ್ರಗಳಿಗೆ ಎನ್ಎಸ್‌ಜಿ ಭದ್ರತೆ

ಭಯೋತ್ಪಾದನೆ ನಿಗ್ರಹ ಮತ್ತು ಅಪಹರಣ ಪ್ರಕರಣಗಳನ್ನು ನಿಭಾಯಿಸಲು ಈ ಪಡೆಯು ಶಕ್ತವಾಗಿದೆ. ಭದ್ರತಾ ಸವಾಲುಗಳನ್ನು ಎದುರಿಸಲಿದೆ ಎಂದು ಎನ್‌ಎಸ್‌ಜಿ ಮುಖ್ಯಸ್ಥರು ತಿಳಿಸಿದರು.
Last Updated 16 ಅಕ್ಟೋಬರ್ 2021, 11:11 IST
ಜಮ್ಮು- ಕಾಶ್ಮೀರ: ವಾಯುಪಡೆ ಕೇಂದ್ರಗಳಿಗೆ ಎನ್ಎಸ್‌ಜಿ ಭದ್ರತೆ

ಜಮ್ಮು–ಕಾಶ್ಮೀರ: ನಾಗರಿಕರ ಕೊಲೆಯಲ್ಲಿ ಭಾಗಿಯಾಗಿದ್ದ ಉಗ್ರನ ಹತ್ಯೆ

ಇತ್ತೀಚಿಗೆ ಶ್ರೀನಗರದಲ್ಲಿ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರನೊಬ್ಬನನ್ನು ಜಮ್ಮು–ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 15 ಅಕ್ಟೋಬರ್ 2021, 16:21 IST
ಜಮ್ಮು–ಕಾಶ್ಮೀರ: ನಾಗರಿಕರ ಕೊಲೆಯಲ್ಲಿ ಭಾಗಿಯಾಗಿದ್ದ ಉಗ್ರನ ಹತ್ಯೆ

ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಸೈನಿಕರು ಹುತಾತ್ಮ

ಜಮ್ಮು: ‘ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಇಬ್ಬರು ಸಿಬ್ಬಂದಿ ಹುತಾತ್ಮರಾಗಿದ್ದಾರೆ’ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.
Last Updated 15 ಅಕ್ಟೋಬರ್ 2021, 14:37 IST
ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಸೈನಿಕರು ಹುತಾತ್ಮ

ಕಾಶ್ಮೀರ ಎಂದಿಗೂ ಪಾಕಿಸ್ತಾನದ ಭಾಗವಾಗುವುದಿಲ್ಲ: ಫಾರೂಕ್‌ ಅಬ್ದುಲ್ಲಾ

ಕಾಶ್ಮೀರ ಭಾರತದ ಭಾಗವಾಗಿದ್ದು ಎಂದಿಗೂ ಪಾಕಿಸ್ತಾನವಾಗುವುದಿಲ್ಲ. ನಾನು ಕೊಲ್ಲಲ್ಪಟ್ಟರೂ ಅದು ಹಾಗೆಯೇ ಇರುತ್ತದೆ ಎಂದು ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಬುಧವಾರ ಇಲ್ಲಿ ಹೇಳಿದರು.
Last Updated 13 ಅಕ್ಟೋಬರ್ 2021, 14:37 IST
ಕಾಶ್ಮೀರ ಎಂದಿಗೂ ಪಾಕಿಸ್ತಾನದ ಭಾಗವಾಗುವುದಿಲ್ಲ: ಫಾರೂಕ್‌ ಅಬ್ದುಲ್ಲಾ
ADVERTISEMENT

ಜಮ್ಮು– ಕಾಶ್ಮೀರ: ಉಗ್ರರ ನಾಲ್ವರು ಸಹಚರರ ಬಂಧನ

ವಿವಿಧೆಡೆ ಎನ್‌ಐಎ ದಾಳಿ
Last Updated 13 ಅಕ್ಟೋಬರ್ 2021, 11:04 IST
ಜಮ್ಮು– ಕಾಶ್ಮೀರ: ಉಗ್ರರ ನಾಲ್ವರು ಸಹಚರರ ಬಂಧನ

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳ ಎನ್‌ಕೌಂಟರ್‌, ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 12 ಅಕ್ಟೋಬರ್ 2021, 8:06 IST
ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳ ಎನ್‌ಕೌಂಟರ್‌, ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಭಯೋತ್ಪಾದನೆ ಸಂಘಟನೆಗಳಿಗೆ ಪಾಕ್‌ನ ಹಿರಿಯ ಉಗ್ರಗಾಮಿಗಳ ನಾಯಕತ್ವ?

ಜಮ್ಮು ಮತ್ತು ಕಾಶ್ಮೀರದ ಗಡಿಭಾಗದಲ್ಲಿ ಸಕ್ರಿಯವಾಗಿದ್ದ ಲಷ್ಕರ್– ಇ –ತೊಯಬಾ, ಜೈಷ್ ಇ ಮೊಹಮ್ಮದ್‌, ಹಿಜ್ಬುಲ್‌ ಮುಜಾಹಿದ್ದೀನ್ ಸಂಘಟನೆಗಳ ನಾಯಕತ್ವವನ್ನು ಭದ್ರತಾ ಪಡೆಗಳು ಇತ್ತೀಚಿನ ವರ್ಷಗಳಲ್ಲಿ ನಿರ್ಮೂಲನೆ ಮಾಡಿದ್ದವು.
Last Updated 11 ಅಕ್ಟೋಬರ್ 2021, 12:17 IST
ಶ್ರೀನಗರ: ಭಯೋತ್ಪಾದನೆ ಸಂಘಟನೆಗಳಿಗೆ ಪಾಕ್‌ನ ಹಿರಿಯ ಉಗ್ರಗಾಮಿಗಳ ನಾಯಕತ್ವ?
ADVERTISEMENT
ADVERTISEMENT
ADVERTISEMENT