ಜನೌಷಧಿ ಮಳಿಗೆಯಿಂದ ಅತ್ಯುತ್ತಮ ಸೇವೆ: ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ
‘ಜನೌಷಧಿ ಮಳಿಗೆಗಳಲ್ಲಿನ ಔಷಧಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದು, ಔಷಧ ನಿಯಂತ್ರಕರಿಂದ ಸೂಕ್ತ ತಪಾಸಣೆಗೆ ಒಳಪಡುತ್ತಿವೆ. ಇದರಿಂದಾಗಿ ಕೇಂದ್ರ ಸರ್ಕಾರ ಆರೋಗ್ಯ ವಲಯದಲ್ಲಿ ಅತ್ಯುತ್ತಮ ಸೇವೆ ಒದಗಿಸುತ್ತಿದೆ’ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದರು.Last Updated 10 ಅಕ್ಟೋಬರ್ 2021, 20:13 IST