ನಾನು ಕಬಡ್ಡಿ ಆಡಿದ್ದನ್ನು ವಿಡಿಯೊ ಮಾಡಿದವರು ರಾವಣರು: ಸಾಧ್ವಿ ಪ್ರಗ್ಯಾ
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆದಿರುವ ಭೋಪಾಲ ಸಂಸದೆ, ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಕಬಡ್ಡಿ ಆಡುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ. ವಿಡಿಯೊ ಚಿತ್ರೀಕರಿಸಿ, ಹರಿಬಿಟ್ಟವರು ರಾವಣರು ಎಂದಿರುವ ಸಂಸದೆ ಸಾದ್ವಿ, ಅವರ ವೃದ್ಧಾಪ್ಯ ಮತ್ತು ಮುಂದಿನ ಜನ್ಮ ಹಾಳಾಗಿ ಹೋಗುತ್ತದೆ ಎಂದು ಶಪಿಸಿದ್ದಾರೆ.Last Updated 16 ಅಕ್ಟೋಬರ್ 2021, 8:28 IST