ಕೊಲೆ ಪ್ರಕರಣ: ಸಿಬಿಐ ತನಿಖೆ ಪ್ರಶ್ನಿಸಿ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ
ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಪ್ರಶ್ನಿಸಿ ವಿನಯ ಕುಲಕರ್ಣಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆLast Updated 18 ಅಕ್ಟೋಬರ್ 2021, 16:19 IST