×
ADVERTISEMENT
ಈ ಕ್ಷಣ :

Karnataka politics

ADVERTISEMENT

PHOTOS | ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್‌ನಿಂದ ಅಹೋರಾತ್ರಿ ಧರಣಿ

Last Updated 17 ಫೆಬ್ರುವರಿ 2022, 20:48 IST
PHOTOS | ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್‌ನಿಂದ  ಅಹೋರಾತ್ರಿ ಧರಣಿ
err

ನನಗೆ ರಾಜ್ಯ ರಾಜಕಾರಣವಷ್ಟೇ ಸಾಕು: ಸಿದ್ದರಾಮಯ್ಯ

ರಾಹುಲ್‌ ಗಾಂಧಿಯವರೇ ಎಐಸಿಸಿ ಅಧ್ಯಕ್ಷರಾಗಬೇಕು ಎಂದು ಹಿಂದೆ ಹಲವು ಬಾರಿ ಹೇಳಿದ್ದೇನೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ನನಗೆ ರಾಜ್ಯ ರಾಜಕಾರಣವಷ್ಟೇ ಸಾಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
Last Updated 17 ಅಕ್ಟೋಬರ್ 2021, 8:58 IST
ನನಗೆ ರಾಜ್ಯ ರಾಜಕಾರಣವಷ್ಟೇ ಸಾಕು: ಸಿದ್ದರಾಮಯ್ಯ

ನೀವು ಹಿಂದೂ ವಿರೋಧಿಗಳ ಐಕಾನ್ ಆಗಿದ್ದೀರಿ: ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು

ಮತೀಯ ಗೂಂಡಾಗಿರಿ ಕುರಿತು 'ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತವೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕ‌ೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬೊಮ್ಮಾಯಿ ರಾಜೀನಾಮೆಗೆ ಪಟ್ಟು ಹಿಡಿದಿದ್ದರು.
Last Updated 14 ಅಕ್ಟೋಬರ್ 2021, 15:20 IST
ನೀವು ಹಿಂದೂ ವಿರೋಧಿಗಳ ಐಕಾನ್ ಆಗಿದ್ದೀರಿ: ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು

ಡಿಕೆಶಿ ಕುಡುಕ, ಕಲೆಕ್ಷನ್ ಗಿರಾಕಿ ಎಂದ ಕಾಂಗ್ರೆಸ್ ವಿಡಿಯೊ ವೈರಲ್: ಬಿಜೆಪಿ ಲೇವಡಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕುಡುಕ, ದೊಡ್ಡ ಸ್ಕ್ಯಾಮ್, ಕಲೆಕ್ಷನ್ ಗಿರಾಕಿ ಎಂದು ಕಾಂಗ್ರೆಸ್ ನಾಯಕರಾದ ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ಮಾತನಾಡಿಕೊಳ್ಳುತ್ತಿರುವ ವಿಡಿಯೊ ವೈರಲ್ ಆಗಿದ್ದು, ಬಿಜೆಪಿ ಲೇವಡಿ ಮಾಡಿದೆ.
Last Updated 13 ಅಕ್ಟೋಬರ್ 2021, 12:21 IST
ಡಿಕೆಶಿ ಕುಡುಕ, ಕಲೆಕ್ಷನ್ ಗಿರಾಕಿ ಎಂದ ಕಾಂಗ್ರೆಸ್ ವಿಡಿಯೊ ವೈರಲ್: ಬಿಜೆಪಿ ಲೇವಡಿ

ನಾನು ಯಡಿಯೂರಪ್ಪ ಭೇಟಿ ಮಾಡಿದ್ದು ಸಾಬೀತು ಮಾಡಿದರೆ ರಾಜಕೀಯ ಸನ್ಯಾಸ: ಸಿದ್ದರಾಮಯ್ಯ

ಮಾಜಿ‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ನಾನು ಭೇಟಿಯಾಗಿದ್ದನ್ನು ಎಚ್.ಡಿ.ಕುಮಾರಸ್ವಾಮಿ ಸಾಬೀತು ಮಾಡಿದರೆ ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು‌.
Last Updated 13 ಅಕ್ಟೋಬರ್ 2021, 6:18 IST
ನಾನು ಯಡಿಯೂರಪ್ಪ ಭೇಟಿ ಮಾಡಿದ್ದು ಸಾಬೀತು ಮಾಡಿದರೆ ರಾಜಕೀಯ ಸನ್ಯಾಸ: ಸಿದ್ದರಾಮಯ್ಯ

ಸಿದ್ದರಾಮಯ್ಯ ಕರ್ನಾಟಕವನ್ನು ಕತ್ತಲೆಯತ್ತ ತಳ್ಳಿದ ಮಹಾನುಭಾವ: ಬಿಜೆಪಿ ವ್ಯಂಗ್ಯ

‘ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರ್ನಾಟಕವನ್ನು ಕತ್ತಲೆಯತ್ತ ತಳ್ಳಿದ ಮಹಾನುಭಾವ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.
Last Updated 12 ಅಕ್ಟೋಬರ್ 2021, 7:49 IST
ಸಿದ್ದರಾಮಯ್ಯ ಕರ್ನಾಟಕವನ್ನು ಕತ್ತಲೆಯತ್ತ ತಳ್ಳಿದ ಮಹಾನುಭಾವ: ಬಿಜೆಪಿ ವ್ಯಂಗ್ಯ

1977ರಿಂದಲೂ ಆರ್‌ಎಸ್‌ಎಸ್‌ ವಿರುದ್ಧ ಮಾತನಾಡುತ್ತಿದ್ದೇನೆ: ಸಿದ್ದರಾಮಯ್ಯ

1977ರಿಂದ ನಾನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ವಿಭಜಕ ಹುನ್ನಾರದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Last Updated 12 ಅಕ್ಟೋಬರ್ 2021, 5:56 IST
1977ರಿಂದಲೂ ಆರ್‌ಎಸ್‌ಎಸ್‌ ವಿರುದ್ಧ ಮಾತನಾಡುತ್ತಿದ್ದೇನೆ: ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT
ADVERTISEMENT