₹ 2.84 ಕೋಟಿ ವಂಚನೆ ಆರೋಪ: ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್‌ಐಆರ್
‘ಇಂಡ್ ಸಿಂಗ್ ಡೆವಲಪರ್ಸ್ ಕಂಪನಿ ನಿರ್ದೇಶಕ ಎಂ. ಕೃಷ್ಣ ಎಂಬುವರ ಖಾಸಗಿ ಮೊಕದ್ದಮೆಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಆರೋಪಿ ಕಟ್ಟಾ ಸುಬ್ರಮಣ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಚಿಸಿತ್ತು. ಅದರನ್ವಯ ಎಂ. ಕೃಷ್ಣ ಅವರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.Last Updated 12 ಅಕ್ಟೋಬರ್ 2021, 11:26 IST