ಇಂಧನ ಬೆಲೆ ಏರಿಕೆ ವಿರೋಧಿಸಿ ಕಜಕಿಸ್ತಾನದಲ್ಲಿ ಹಿಂಸಾಚಾರ; ಸತ್ತವರ ಸಂಖ್ಯೆ 225
ಕಜಕಿಸ್ತಾನದಲ್ಲಿ ಇಂಧನ ಬೆಲೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದ್ದನ್ನು ವಿರೋಧಿಸಿ ದೇಶದಾದ್ಯಂತ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಮೃತಪಟ್ಟವರ ಸಂಖ್ಯೆ 225ಕ್ಕೆ ಏರಿದೆ. ಈ ಮೊದಲು ಸತ್ತವರ ಸಂಖ್ಯೆ 164 ಎಂದು ತಿಳಿಸಲಾಗಿತ್ತು.Last Updated 16 ಜನವರಿ 2022, 11:31 IST