ಆರ್ಎಸ್ಎಸ್ ಇಲ್ಲದಿದ್ದರೆ ಈ ದೇಶ ಪಾಕಿಸ್ತಾನವಾಗುತ್ತಿತ್ತು: ಕೆ.ಎಸ್. ಈಶ್ವರಪ್ಪ
ಹೊಸದುರ್ಗ (ಚಿತ್ರದುರ್ಗ): ‘ಶಿವಾಜಿ ಜನಿಸದಿದ್ದರೆ ಈ ದೇಶದಲ್ಲಿ ಹಿಂದೂಗಳು ಇರುತ್ತಿರಲಿಲ್ಲ. ಹಾಗೆಯೇ ಆರ್‌ಎಸ್‌ಎಸ್ ಇಲ್ಲದಿದ್ದರೆ ಈ ದೇಶ ಪಾಕಿಸ್ತಾನವೋ ಅಥವಾ ಇನ್ನೊಂದೋ ಆಗುತ್ತಿತ್ತು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದರು.Last Updated 11 ಅಕ್ಟೋಬರ್ 2021, 15:55 IST