ಯಡಿಯೂರಪ್ಪ- ಸಿದ್ದರಾಮಯ್ಯ ಭೇಟಿಯೇ ಐಟಿ ದಾಳಿಗೆ ಕಾರಣ: ಕುಮಾರಸ್ವಾಮಿ
ಸಿದ್ದರಾಮಯ್ಯ ಅಧಿಕಾರಕ್ಕಾಗಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ವಿಷಯ ಕೇಂದ್ರಕ್ಕೆ ತಿಳಿದು ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಈ ದಾಳಿ ನಡೆಸಲಾಗಿದೆ. ದಾಳಿಯ ಹಿಂದೆ ರಾಜಕೀಯದ ಉದ್ದೇಶ ಇರುವುದು ಸ್ಪಷ್ಟ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗಾರರಿಗೆ ಹೇಳಿದರು.Last Updated 12 ಅಕ್ಟೋಬರ್ 2021, 9:07 IST