×
ADVERTISEMENT
ಈ ಕ್ಷಣ :

Ladakh

ADVERTISEMENT

ಲಡಾಖ್‌ ಸಂಘರ್ಷ | ಸಮಸ್ಯೆಗಳಿಗೆ ಚೀನಾ ಪರಿಹಾರ ಕಂಡುಕೊಳ್ಳುವ ನಿರೀಕ್ಷೆ ಇದೆ: ಭಾರತ

‘ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಬಳಿ ಉಂಟಾಗಿರುವ ಗಡಿ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಇತ್ತೀಚೆಗೆ ನಡೆದ ಭಾರತ– ಚೀನಾ ಮಿಲಿಟರಿ ಮಾತುಕತೆ ವಿಫಲವಾದ ಬೆನ್ನಲ್ಲೇ ಉಳಿದ ಎಲ್ಲಾ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲು ಚೀನಾ ಕೆಲಸ ಮಾಡುವ ನಿರೀಕ್ಷೆ ಇದೆ’ ಎಂದು ಭಾರತ ವಿಶ್ವಾಸ ವ್ಯಕ್ತಪಡಿಸಿದೆ.
Last Updated 15 ಅಕ್ಟೋಬರ್ 2021, 2:02 IST
ಲಡಾಖ್‌ ಸಂಘರ್ಷ | ಸಮಸ್ಯೆಗಳಿಗೆ ಚೀನಾ ಪರಿಹಾರ ಕಂಡುಕೊಳ್ಳುವ ನಿರೀಕ್ಷೆ ಇದೆ: ಭಾರತ

ಭಾರತ –ಚೀನಾ ಸೇನಾ ಮಾತುಕತೆಯಲ್ಲಿ ಸಿಗದ ಪರಿಹಾರ: ಪರಸ್ಪರ ದೂಷಣೆಯಲ್ಲೇ ಮುಗಿದ ಸಭೆ

ಇತ್ತೀಚಿನ ಸೇನಾ ಮಾತುಕತೆಯಲ್ಲಿ ಭಾರತೀಯ ಸೇನೆ ಪ್ರಸ್ತಾಪಿಸಿದ್ದ ರಚನಾತ್ಮಕ ಸಲಹೆಗಳು ಚೀನಾಕ್ಕೆ ಒಪ್ಪಿತವಾಗಿಲ್ಲ ಅಥವಾ ಈ ಸಂಬಂಧ ಯಾವುದೇ ಆಶಾದಾಯಕ ಸೂಚನೆಯನ್ನು ಚೀನಾ ನೀಡಿಲ್ಲ ಎಂದು ಭಾರತ ಸೇನೆ ಹೇಳಿದೆ.
Last Updated 12 ಅಕ್ಟೋಬರ್ 2021, 1:05 IST
ಭಾರತ –ಚೀನಾ ಸೇನಾ ಮಾತುಕತೆಯಲ್ಲಿ ಸಿಗದ ಪರಿಹಾರ: ಪರಸ್ಪರ ದೂಷಣೆಯಲ್ಲೇ ಮುಗಿದ ಸಭೆ

ಭಾರತ ಚೀನಾ ನಡುವಿನ 13ನೇ ಸುತ್ತಿನ ಮಾತುಕತೆಗಳು ವಿಫಲ

ಪೂರ್ವ ಲಡಾಖ್‌ನಲ್ಲಿ ಭಾರತ ಮತ್ತು ಚೀನಾ ನಡುವೆ ಉದ್ಭವಿಸಿರುವ ಸಮಸ್ಯೆಗಳಿಗೆ 13ನೇ ಸುತ್ತಿನ ಮಿಲಿಟರಿ ಮಾತುಕತೆಗಳು ಪರಿಹಾರ ನೀಡಿಲ್ಲ ಎಂದು ಭಾರತೀಯ ಸೇನೆ ಸೋಮವಾರ ತಿಳಿಸಿದೆ.
Last Updated 11 ಅಕ್ಟೋಬರ್ 2021, 4:54 IST
ಭಾರತ ಚೀನಾ ನಡುವಿನ 13ನೇ ಸುತ್ತಿನ ಮಾತುಕತೆಗಳು ವಿಫಲ
ADVERTISEMENT
ADVERTISEMENT
ADVERTISEMENT
ADVERTISEMENT