ಕಾಶ್ಮೀರ: ಕಾರ್ಮಿಕರ ಹತ್ಯೆಯ ಹೊಣೆ ಹೊತ್ತು ವಲಸಿಗರಿಗೆ ಎಚ್ಚರಿಕೆ ನೀಡಿದ ಉಗ್ರರು
ಉಗ್ರ ಸಂಘಟನೆ ಲಷ್ಕರ್ ಎ ತಯಬಾ ಜೊತೆಗೆ ಸಂಪರ್ಕ ಹೊಂದಿರುವ ಯುನೈಟೆಡ್ ಲಿಬರೇಷನ್ ಫ್ರಂಟ್ (ಯುಎಲ್‌ಎಫ್), ಕಾಶ್ಮೀರದಲ್ಲಿ ಬಿಹಾರ ಮೂಲದ ಕಾರ್ಮಿಕರನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದೆ.Last Updated 18 ಅಕ್ಟೋಬರ್ 2021, 8:19 IST