ಲತಾ ಮಂಗೇಶ್ಕರ್ ಅವರ ಆರೋಗ್ಯ ಸುಧಾರಿಸುತ್ತಿದೆ: ಮಹಾರಾಷ್ಟ್ರ ಆರೋಗ್ಯ ಸಚಿವ ತೋಪೆ
ಮುಂಬೈನ ಆಸ್ಪತ್ರೆಗೆ ದಾಖಲಾಗಿರುವ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಭಾನುವಾರ ಹೇಳಿದ್ದಾರೆ.Last Updated 16 ಜನವರಿ 2022, 13:16 IST