×
ADVERTISEMENT
ಈ ಕ್ಷಣ :

Lingayata

ADVERTISEMENT

ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಹಿನ್ನಡೆ ಆಗಿಲ್ಲ: ಬಸವಲಿಂಗ ಪಟ್ಟದೇವರು

‘ಲಿಂಗಾಯತ ಧರ್ಮ ಎಂದೆಂದಿಗೂ ಸ್ವತಂತ್ರ ಧರ್ಮ. ಹಿಂದೆಯೂ ಇತ್ತು. ಇಂದೂ ಇದೆ. ಹಾಗೆಯೇ, ಮುಂದೆಯೂ ಇರುತ್ತದೆ. ಆದರೆ, ಅದಕ್ಕೆ ಸರ್ಕಾರದ ಮಾನ್ಯತೆ ಬೇಕಿತ್ತು. ಅದಕ್ಕೆ ಪೂರಕವಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಅವರು ಐತಿಹಾಸಿಕ ದಾಖಲೆಗಳನ್ನು ಸರ್ಕಾರಕ್ಕೆ ಒದಗಿಸಿಕೊಟ್ಟಿದ್ದಾರೆ’ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದೇವರು ಹೇಳಿದರು. ಶನಿವಾರ ಗದುಗಿನ ತೋಂಟದಾರ್ಯ ಮಠದಲ್ಲಿ ನಡೆದ ಲಿಂಗೈಕ್ಯ ಸಿದ್ಧಲಿಂಗ ಶ್ರೀಗಳ ತೃತೀಯ ಪುಣ್ಯಸ್ಮರಣೆ ‘ಮರಣವೇ ಮಹಾನವಮಿ’ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.
Last Updated 16 ಅಕ್ಟೋಬರ್ 2021, 19:45 IST
ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಹಿನ್ನಡೆ ಆಗಿಲ್ಲ: ಬಸವಲಿಂಗ ಪಟ್ಟದೇವರು
ADVERTISEMENT
ADVERTISEMENT
ADVERTISEMENT
ADVERTISEMENT