×
ADVERTISEMENT
ಈ ಕ್ಷಣ :

Madikeri

ADVERTISEMENT

ತಲಕಾವೇರಿ: ಭಕ್ತರಿಗೆ ತೀರ್ಥರೂಪಿಣಿಯಾಗಿ ಒಲಿದ ಕಾವೇರಿ

ಜೀವನದಿ ಕಾವೇರಿಗೆ ಭಾನುವಾರ ತೀರ್ಥೋದ್ಭವದ ಸಂಭ್ರಮ. ಬ್ರಹ್ಮಗಿರಿಯ ತಲಕಾವೇರಿ ಕ್ಷೇತ್ರದಲ್ಲಿ ಮಧ್ಯಾಹ್ನ 1.12ಕ್ಕೆ ಕಾವೇರಿಯು ಭಕ್ತರಿಗೆ ತೀರ್ಥರೂಪಿಣಿಯಾಗಿ ಒಲಿದಳು.‌
Last Updated 17 ಅಕ್ಟೋಬರ್ 2021, 8:05 IST
ತಲಕಾವೇರಿ: ಭಕ್ತರಿಗೆ ತೀರ್ಥರೂಪಿಣಿಯಾಗಿ ಒಲಿದ ಕಾವೇರಿ

ತಲಕಾವೇರಿ: ಮಧ್ಯಾಹ್ನ 1.11ಕ್ಕೆ ತೀರ್ಥೋದ್ಭವ, ಮಳೆಯ ನಡುವೆಯೂ ಭಕ್ತರ ಸಂಭ್ರಮ

ತಲಕಾವೇರಿ (ಮಡಿಕೇರಿ): ಕಾವೇರಿ ತೀರ್ಥೋದ್ಭವಕ್ಕೆ ತಲಕಾವೇರಿ ಕ್ಷೇತ್ರವು ಸಜ್ಜಾಗಿದ್ದು, ಇಂದು ಮಧ್ಯಾಹ್ನ 1.11ಕ್ಕೆ ಕಾವೇರಿ ತೀರ್ಥರೂಪದಲ್ಲಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಕ್ಷೇತ್ರದಲ್ಲಿ ಸಂಭ್ರಮ‌ ಮನೆ ಮಾಡಿದೆ. ಕಾವೇರಿ ಮಾತೆ ಚಿನ್ನಾಭರಣದೊಂದಿಗೆ ಕಂಗೊಳಿಸುತ್ತಿದ್ದಾಳೆ. ಹೂವಿನ ಅಲಂಕಾರವು ಆಕರ್ಷಕವಾಗಿದೆ. ಪ್ರಧಾನ ಅರ್ಚಕರು ಪೂಜಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಭಾಗಮಂಡಲದಿಂದ ಕೊಡವ ಯೂತ್ ವಿಂಗ್ ಸದಸ್ಯರು ಪಾದಯಾತ್ರೆಯಲ್ಲಿ ತಲಕಾವೇರಿಗೆ ಆಗಮಿಸುತ್ತಿದ್ದಾರೆ.
Last Updated 17 ಅಕ್ಟೋಬರ್ 2021, 5:34 IST
ತಲಕಾವೇರಿ: ಮಧ್ಯಾಹ್ನ 1.11ಕ್ಕೆ ತೀರ್ಥೋದ್ಭವ, ಮಳೆಯ ನಡುವೆಯೂ ಭಕ್ತರ ಸಂಭ್ರಮ

ಮಡಿಕೇರಿ: ದಶಮಂಟಪಗಳ ಮೆರವಣಿಗೆ ವೈಭವ

‘ಮಂಜಿನ ನಗರಿ’ಯಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ಬೆಳಕಿನಲ್ಲಿ ಝಗಮಗಿಸಿದ ದಶಮಂಟಪಗಳ ಮೆರವಣಿಗೆಯು ಮಧ್ಯರಾತ್ರಿವರೆಗೂ ನಡೆಯಿತು. ಕಾಲೇಜು ರಸ್ತೆಯ ಪೇಟೆ ಶ್ರೀರಾಮಮಂದಿರ ಮಂಟಪದ ಶೋಭಾಯಾತ್ರೆ ಮೊದಲು ರಾತ್ರಿ 8ಕ್ಕೆ ಆರಂಭಗೊಂಡಿತು.
Last Updated 16 ಅಕ್ಟೋಬರ್ 2021, 2:59 IST
ಮಡಿಕೇರಿ: ದಶಮಂಟಪಗಳ ಮೆರವಣಿಗೆ ವೈಭವ

ಮಡಿಕೇರಿ ನಗರಸಭೆ ಚುನಾವಣೆ ದಿಢೀರ್ ರದ್ದು

ನಿರ್ಲಕ್ಷ್ಯದಿಂದ ಚುನಾವಣೆ ಪ್ರಕ್ರಿಯೆ ರದ್ದಾಗಿದೆ‌. ಚುನಾವಣೆಗೋಸ್ಕರ ಶಾಸಕರು ಹಾಗೂ ಸಂಸದರು ಆಗಮಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆಯೇ ಮಾಹಿತಿ ನೀಡಬಹುದಿತ್ತು ಎಂದು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಸದಸ್ಯೆ ಅನಿತಾ ಪೂವಯ್ಯ ಹೇಳಿದರು. ಉಪಾಧ್ಯಕ್ಷ ಸ್ಥಾನಕ್ಕೆ ಸವಿತಾ ರಾಕೇಶ್ ನಾಮಪತ್ರ ಸಲ್ಲಿಸಿದ್ದರು. 
Last Updated 11 ಅಕ್ಟೋಬರ್ 2021, 10:03 IST
ಮಡಿಕೇರಿ ನಗರಸಭೆ ಚುನಾವಣೆ ದಿಢೀರ್ ರದ್ದು
ADVERTISEMENT
ADVERTISEMENT
ADVERTISEMENT
ADVERTISEMENT