×
ADVERTISEMENT
ಈ ಕ್ಷಣ :

Maharashtra

ADVERTISEMENT

ಕಿಸ್ಸಿಂಗ್ ಗೂಬೆಗಳ ಫೋಟೊ ವೈರಲ್; ಕ್ಯೂಟ್ ಕ್ಯೂಟ್ ಎಂದ ನೆಟ್ಟಿಗರು

ಗೂಬೆ ಎಂಬ ಸುಂದರ ನಿಶಾಚರಿ ಪಕ್ಷಿಗಳು ಅಪಶಕುನ ಎಂದು ಭಾವಿಸುವವರು ಬಹಳ ಜನ. ಆದರೆ ಅವುಗಳೂ ಸೃಷ್ಟಿಯ ಸೌಂದರ್ಯ ಎಂದು ಭಾವಿಸುವವರು ವಿರಳ.
Last Updated 20 ಜನವರಿ 2022, 8:33 IST
ಕಿಸ್ಸಿಂಗ್ ಗೂಬೆಗಳ ಫೋಟೊ ವೈರಲ್; ಕ್ಯೂಟ್ ಕ್ಯೂಟ್ ಎಂದ ನೆಟ್ಟಿಗರು

ಅಮಾನತು ಪ್ರಶ್ನಿಸಿ ಬಿಜೆಪಿಯ 12 ಶಾಸಕರ ಅರ್ಜಿ; ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’

ಮಹಾರಾಷ್ಟ್ರ
Last Updated 19 ಜನವರಿ 2022, 11:08 IST
ಅಮಾನತು ಪ್ರಶ್ನಿಸಿ ಬಿಜೆಪಿಯ 12 ಶಾಸಕರ ಅರ್ಜಿ; ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’

ಮಹಾರಾಷ್ಟ್ರದ ಮಾಜಿ ಸಚಿವ ಎನ್‌.ಡಿ.ಪಾಟೀಲ್ ನಿಧನ

ಮಹಾರಾಷ್ಟ್ರದ ಮಾಜಿ ಸಹಕಾರ ಸಚಿವ ಹಾಗೂ ಪೀಸಂಟ್ಸ್‌ ಆ್ಯಂಡ್‌ ವರ್ಕರ್ಸ್‌ ಪಾರ್ಟಿ (ಪಿಡಬ್ಲ್ಯುಪಿ) ನಾಯಕ ಎನ್‌.ಡಿ.ಪಾಟೀಲ್‌ (93) ಸೋಮವಾರ ನಿಧನರಾದರು.
Last Updated 17 ಜನವರಿ 2022, 13:51 IST
ಮಹಾರಾಷ್ಟ್ರದ ಮಾಜಿ ಸಚಿವ ಎನ್‌.ಡಿ.ಪಾಟೀಲ್ ನಿಧನ

ಮುಂಬೈ ದೈನಂದಿನ ಕೊರೊನಾ ಸೋಂಕು ಪ್ರಕರಣ 10 ಸಾವಿರಕ್ಕಿಂತಲೂ ಕಡಿಮೆ ದಾಖಲು

ವಾಣಿಜ್ಯ ನಗರಿ ಮುಂಬೈನಲ್ಲಿ ಕೊರೊನಾ ಸೋಂಕು ಪ್ರಕರಣ ಇಳಿಮುಖವಾಗಿವೆ. ಭಾನುವಾರ ಸಂಜೆಯ ವೇಳೆಗೆ ಕೊನೆಗೊಂಡಂತೆ 24 ತಾಸಿನ ಅವಧಿಯಲ್ಲಿ 7,895 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
Last Updated 16 ಜನವರಿ 2022, 15:45 IST
ಮುಂಬೈ ದೈನಂದಿನ ಕೊರೊನಾ ಸೋಂಕು ಪ್ರಕರಣ 10 ಸಾವಿರಕ್ಕಿಂತಲೂ ಕಡಿಮೆ ದಾಖಲು

ಗರ್ಭಪಾತ ಪ್ರಕರಣ ಜಾಲ ಕುರಿತು ಸಮಗ್ರ ತನಿಖೆ–ಮಹಾರಾಷ್ಟ್ರ ಗೃಹ ಸಚಿವ

ಇದೊಂದು ಗಂಭೀರ ಹಾಗೂ ದಿಗ್ಭ್ರಮೆ ಮೂಡಿಸುವ ಘಟನೆ. ಯಾರನ್ನು ಬಿಡುವುದಿಲ್ಲ. ಮಹಾರಾಷ್ಟ್ರ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಲಿದ್ದಾರೆ ಎಂದು ತಿಳಿಸಿದರು.
Last Updated 16 ಜನವರಿ 2022, 14:53 IST
ಗರ್ಭಪಾತ ಪ್ರಕರಣ ಜಾಲ ಕುರಿತು ಸಮಗ್ರ ತನಿಖೆ–ಮಹಾರಾಷ್ಟ್ರ ಗೃಹ ಸಚಿವ

ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸುಧಾರಿಸುತ್ತಿದೆ: ಮಹಾರಾಷ್ಟ್ರ ಆರೋಗ್ಯ ಸಚಿವ ತೋಪೆ

ಮುಂಬೈನ ಆಸ್ಪತ್ರೆಗೆ ದಾಖಲಾಗಿರುವ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್‌ ತೋಪೆ ಭಾನುವಾರ ಹೇಳಿದ್ದಾರೆ.
Last Updated 16 ಜನವರಿ 2022, 13:16 IST
ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸುಧಾರಿಸುತ್ತಿದೆ: ಮಹಾರಾಷ್ಟ್ರ ಆರೋಗ್ಯ ಸಚಿವ ತೋಪೆ

ಮುಂಬೈನಲ್ಲಿ ಇದೇ ಮೊದಲ ಬಾರಿಗೆ ಕೋವಿಡ್‌ಗೆ ಶೂನ್ಯ ಬಲಿ

ಮುಂಬೈನಲ್ಲಿ ಇದೇ ಮೊದಲ ಬಾರಿಗೆ ಭಾನುವಾರ ಕೋವಿಡ್‌ ಸಂಬಂಧಿತ ಸಾವುಗಳು ವರದಿಯಾಗಿಲ್ಲ. ಮಹಾರಾಷ್ಟ್ರದಲ್ಲಿ ಭಾನುವಾರ 1715 ಕೋವಿಡ್‌ ಪ್ರಕರಣಗಳು, 29 ಸಾವುಗಳು ಸಂಭವಿಸಿವೆ.
Last Updated 17 ಅಕ್ಟೋಬರ್ 2021, 15:10 IST
ಮುಂಬೈನಲ್ಲಿ ಇದೇ ಮೊದಲ ಬಾರಿಗೆ ಕೋವಿಡ್‌ಗೆ ಶೂನ್ಯ ಬಲಿ
ADVERTISEMENT

ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಮಹಾರಾಷ್ಟ್ರ ಬಂದ್‌

ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಆಡಳಿತಾರೂಢ ಮಹಾವಿಕಾಸ ಅಘಾಡಿಯು ಸೋಮವಾರ ಮಹಾರಾಷ್ಟ್ರ ಬಂದ್‌ಗೆ ಕರೆ ಕೊಟ್ಟಿತ್ತು. ಪರಿಣಾಮವಾಗಿ, ಮುಂಬೈ ಮತ್ತು ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಸಂಚಾರ ವ್ಯತ್ಯಯವಾಗಿತ್ತು. ಮುಂಬೈನ ಬಹುತೇಕ ಅಂಗಡಿಗಳು ಮುಚ್ಚಿದ್ದವು. ಕೆಲವೆಡೆ ಕಲ್ಲೆಸೆತದ ಘಟನೆಗಳ ಬಳಿಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದ್ದವು. ಬಂದ್‌ ಶೇ ನೂರರಷ್ಟು ಯಶಸ್ವಿಯಾಗಿದೆ ಎಂದು ಶಿವಸೇನಾ ಸಂಸದ ಸಂಜಯ ರಾವುತ್‌ ಹೇಳಿದ್ದಾರೆ.
Last Updated 11 ಅಕ್ಟೋಬರ್ 2021, 18:42 IST
ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಮಹಾರಾಷ್ಟ್ರ ಬಂದ್‌

ಮಾಜಿ ಸಚಿವ ದೇಶ್‌ಮುಖ್‌ ನಿವಾಸಗಳ ಮೇಲೆ ಸಿಬಿಐ ದಾಳಿ

ತಮ್ಮ ವಿರುದ್ಧದ ಭ್ರಷ್ಟಾಚಾರದ ಆರೋಪದ ಪ್ರಕರಣದ ಪ್ರಾಥಮಿಕ ತನಿಖೆಗೆ ಸಂಬಂಧಿಸಿದ ಗೋಪ್ಯ ದಾಖಲೆಗಳನ್ನು ಸೋರಿಕೆ ಮಾಡಿರುವ ಸಂಬಂಧ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಸಿಬಿಐ ಸೋಮವಾರ ಶೋಧ ನಡೆಸಿದೆ.
Last Updated 11 ಅಕ್ಟೋಬರ್ 2021, 15:06 IST
ಮಾಜಿ ಸಚಿವ ದೇಶ್‌ಮುಖ್‌ ನಿವಾಸಗಳ ಮೇಲೆ ಸಿಬಿಐ ದಾಳಿ

ಮಹಾರಾಷ್ಟ್ರ: ಕಳ್ಳನೆಂದು ಭಾವಿಸಿ ಯುವಕನ ಹತ್ಯೆ

ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯಲ್ಲಿ ಯುವಕನೊಬ್ಬನನ್ನು ಕಳ್ಳ ಎಂದು ತಪ್ಪಾಗಿ ಭಾವಿಸಿದ ಜನರು ಆತನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 10 ಅಕ್ಟೋಬರ್ 2021, 5:07 IST
ಮಹಾರಾಷ್ಟ್ರ: ಕಳ್ಳನೆಂದು ಭಾವಿಸಿ ಯುವಕನ ಹತ್ಯೆ
ADVERTISEMENT
ADVERTISEMENT
ADVERTISEMENT