ಮಮತಾ ’ದುರ್ಗೆ’, ಬಿಜೆಪಿ ‘ಭಸ್ಮಾಸುರ’: ಗೋವಾ ನಾಯಕನ ಬಣ್ಣನೆ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಿರ್ಮೂಲನೆ ಮಾಡಲು ಪಶ್ಚಿಮ ಬಂಗಾಳದಿಂದ ದುರ್ಗೆಯನ್ನು ಕರೆತರುವುದು ಅನಿವಾರ್ಯವಾಗಿದೆ. ಮುಂದಿನ ಚುನಾವಣೆಯಲ್ಲಿ ಟಿಎಂಸಿ ಜೊತೆಗೆ ಮೈತ್ರಿ ಹೊಂದುವ ಕುರಿತು ಮಾತುಕತೆ ನಡೆದಿದೆ ಎಂದು ಅವರು ಹೇಳಿದರು.Last Updated 17 ಅಕ್ಟೋಬರ್ 2021, 10:12 IST