ಕಾಶ್ಮೀರದಲ್ಲಿ ಸುರಿದ ಅಮಾಯಕರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ: ಮನೋಜ್ ಸಿನ್ಹಾ
ಕಣಿವೆ ರಾಜ್ಯದಲ್ಲಿ ನಾಗರಿಕರನ್ನು ಗುರಿಯಾಗಿರಿಸಿ ಉಗ್ರರ ದಾಳಿ ಮುಂದುವರಿದಿರುವ ಬೆನ್ನಲ್ಲೇ, ʼಅಮಾಯಕ ನಾಗರಿಕರ ಪ್ರತಿ ಹನಿ ರಕ್ತಕ್ಕೂ ಸೇಡು ತೀರಿಸಿಕೊಳ್ಳಲಾಗುವುದುʼ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಗುಡುಗಿದ್ದಾರೆ.Last Updated 18 ಅಕ್ಟೋಬರ್ 2021, 5:40 IST