ಶಿವಸೇನಾ ಕಾರ್ಯಕರ್ತರಿಂದ ಬೆಳಗಾವಿಗೆ ಮುತ್ತಿಗೆ; ಮರಾಠಿ ಮಾಧ್ಯಮದಲ್ಲಿ ವರದಿ
‘ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಶಿವಸೇನಾ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರ ಮೇಲೆ ದಾಖಲಿಸಿರುವ ಪ್ರಕರಣ ವಾಪಸ್ ಪಡೆಯುವಂತೆ ಆಗ್ರಹಿಸಿ ಜ.22ರಂದು ಬೆಳಗಾವಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಆ ಸಂಘಟನೆಗಳವರು ತಿಳಿಸಿರುವುದಾಗಿ ಮರಾಠಿ ಮಾಧ್ಯಮದಲ್ಲಿ ವರದಿಯಾಗಿದೆ.Last Updated 20 ಜನವರಿ 2022, 12:08 IST