ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬೇಡ,11 ವರ್ಷದವರೆಗೆ ಮಾಸ್ಕ್ ಕಡ್ಡಾಯವಲ್ಲ: ಕೇಂದ್ರ
ಐದು ವರ್ಷ ಮತ್ತು ಅದಕ್ಕೂ ಕೆಳಗಿನ ವಯಸ್ಸಿನ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಪಡಿಸಿಲ್ಲ. 6–11 ವರ್ಷದ ಮಕ್ಕಳು ಮಾಸ್ಕ್ ಬಳಸುವ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ, ಪೋಷಕರ ಮೇಲ್ವಿಚಾರಣೆಯಲ್ಲಿ ಬಳಸಬಹುದು. 12 ವರ್ಷ ಮೀರಿದವರು ಕಡ್ಡಾಯವಾಗಿ ವಯಸ್ಕರು ಧರಿಸುವಂತೆಯೇ ಮಾಸ್ಕ್ ಧರಿಸಬೇಕು ಎಂದು ಹೇಳಿದೆ.Last Updated 20 ಜನವರಿ 2022, 18:59 IST