ಈಶಾನ್ಯದ ಮೂರು ರಾಜ್ಯಗಳಲ್ಲಿ ತ್ವರಿತಗತಿಯ ಪ್ರಗತಿ– ಪ್ರಧಾನಿ ನರೇಂದ್ರ ಮೋದಿ
ಡಬಲ್ ಎಂಜಿನ್ ಸರ್ಕಾರ (ಕೇಂದ್ರ, ರಾಜ್ಯದಲ್ಲಿ ಒಂದೇ ಪಕ್ಷದ ಆಡಳಿತ) ಈ ರಾಜ್ಯಗಳಲ್ಲಿ ಅಭಿವೃದ್ಧಿಗೆ ವೇಗ ನೀಡಿದೆ. ಅಭಿವೃದ್ಧಿಯ ಹಾದಿಯಲ್ಲಿದ್ದ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.Last Updated 21 ಜನವರಿ 2022, 13:50 IST