×
ADVERTISEMENT
ಈ ಕ್ಷಣ :

Mohan Bhagwat

ADVERTISEMENT

ಜನಸಂಖ್ಯಾ ನೀತಿ ಪುನರ್‌ ರಚನೆ ಅಗತ್ಯ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಜನಸಂಖ್ಯಾ ದರದ ಧಾರ್ಮಿಕ ಅಸಮತೋಲನದಿಂದ ದೇಶದ ಅಸ್ಮಿತೆಗೆ ಧಕ್ಕೆ– ಆತಂಕ
Last Updated 15 ಅಕ್ಟೋಬರ್ 2021, 20:41 IST
ಜನಸಂಖ್ಯಾ ನೀತಿ ಪುನರ್‌ ರಚನೆ ಅಗತ್ಯ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಕೇಂದ್ರ‌ ಸರ್ಕಾರದ ವೈಫಲ್ಯ ಒಪ್ಪಿಕೊಂಡ ಆರ್‌ಎಸ್‌ಎಸ್‌ ನಾಯಕ: ಸಂಜಯ್‌ ರಾವತ್

ಸಮಾಜದಲ್ಲಿ ಮಾದಕ ವಸ್ತು ಸೇವನೆ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಕಳವಳ ವ್ಯಕ್ತಪಡಿಸಿದ್ದರು.‌ ಅದರ ಬೆನ್ನಲ್ಲೇ ಇದೀಗ ಶಿವಸೇನಾ ನಾಯಕ ಸಂಜಯ್‌ ರಾವತ್‌ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.‌
Last Updated 15 ಅಕ್ಟೋಬರ್ 2021, 15:50 IST
ಕೇಂದ್ರ‌ ಸರ್ಕಾರದ ವೈಫಲ್ಯ ಒಪ್ಪಿಕೊಂಡ ಆರ್‌ಎಸ್‌ಎಸ್‌ ನಾಯಕ: ಸಂಜಯ್‌ ರಾವತ್

ಹಿಂದೂಗಳಿಗೇ ಇರಲಿ ಹಿಂದೂ ದೇವಾಲಯಗಳ ಹಕ್ಕು; ಅದರ ಸಂಪತ್ತೂ ಹಿಂದೂಗಳಿಗೆ–ಭಾಗವತ್

ನಾಗ್ಪುರ: ದೇಶದಲ್ಲಿ ಕೆಲವು ದೇವಾಲಯಗಳ ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿರುವ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಅಂತಹ ದೇವಾಲಯಗಳ ಕಾರ್ಯನಿರ್ವಹಣೆಯ ಹಕ್ಕುಗಳನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು ಹಾಗೂ ಅದರ ಸಂಪತ್ತು ಹಿಂದೂ ಸಮುದಾಯದ ಕಲ್ಯಾಣಕ್ಕೆ ಮಾತ್ರವೇ ಬಳಕೆಯಾಗಬೇಕು ಎಂದು ಹೇಳಿದರು.
Last Updated 15 ಅಕ್ಟೋಬರ್ 2021, 11:05 IST
ಹಿಂದೂಗಳಿಗೇ ಇರಲಿ ಹಿಂದೂ ದೇವಾಲಯಗಳ ಹಕ್ಕು; ಅದರ ಸಂಪತ್ತೂ ಹಿಂದೂಗಳಿಗೆ–ಭಾಗವತ್

ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಕಾನೂನು ತರಬೇಕು: ಮೋಹನ್‌ ಭಾಗವತ್‌

ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಸರ್ಕಾರ ಕಾನೂನು ತರಬೇಕು. ಇದನ್ನು ಪ್ರತಿಯೊಬ್ಬರೂ ಸ್ವೀಕರಿಸುತ್ತಾರೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Last Updated 15 ಅಕ್ಟೋಬರ್ 2021, 6:04 IST
ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಕಾನೂನು ತರಬೇಕು: ಮೋಹನ್‌ ಭಾಗವತ್‌

ಜನರಲ್ಲಿ ಭಯ ಮೂಡಿಸಲು ಹತ್ಯೆಯನ್ನು ಗುರಿಯಾಗಿಸಿಕೊಂಡ ಉಗ್ರರು: ಮೋಹನ್‌ ಭಾಗವತ್‌

ಭಯ ಮೂಡಿಸುವುದಕ್ಕಾಗಿ ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ದಾಳಿಗೆ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಶುಕ್ರವಾರ ಹೇಳಿದರು.
Last Updated 15 ಅಕ್ಟೋಬರ್ 2021, 5:14 IST
ಜನರಲ್ಲಿ ಭಯ ಮೂಡಿಸಲು ಹತ್ಯೆಯನ್ನು ಗುರಿಯಾಗಿಸಿಕೊಂಡ ಉಗ್ರರು: ಮೋಹನ್‌ ಭಾಗವತ್‌

ಗಾಂಧಿ ಸಲಹೆ ಮೇರೆಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆದಿದ್ದರು: ರಾಜನಾಥ್‌ ಸಿಂಗ್

ಮಹಾತ್ಮ ಗಾಂಧಿ ಅವರ ಸಲಹೆ ಮೇರೆಗೆ ವಿ.ಡಿ. ಸಾವರ್ಕರ್‌ ಬ್ರಿಟಿಷರಿಗೆ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದರು ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.
Last Updated 13 ಅಕ್ಟೋಬರ್ 2021, 2:23 IST
ಗಾಂಧಿ ಸಲಹೆ ಮೇರೆಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆದಿದ್ದರು: ರಾಜನಾಥ್‌ ಸಿಂಗ್

ಸಾವರ್ಕರ್‌ ಟೀಕಾಕಾರರ ಮುಂದಿನ ಗುರಿ ಸ್ವಾಮಿ ವಿವೇಕಾನಂದ: ಮೋಹನ್‌ ಭಾಗವತ್‌

ವಿನಾಯಕ ದಾಮೋದರ ಸಾವರ್ಕರ್‌ ಅವರನ್ನು ಟೀಕಿಸುವವರ ವಿರುದ್ಧ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಹರಿಹಾಯ್ದಿದ್ದಾರೆ.
Last Updated 13 ಅಕ್ಟೋಬರ್ 2021, 1:43 IST
ಸಾವರ್ಕರ್‌ ಟೀಕಾಕಾರರ ಮುಂದಿನ ಗುರಿ ಸ್ವಾಮಿ ವಿವೇಕಾನಂದ: ಮೋಹನ್‌ ಭಾಗವತ್‌
ADVERTISEMENT

‌ಸಣ್ಣ ಸ್ವಾರ್ಥಕ್ಕಾಗಿ ಮತಾಂತರ ನಡೆಯುತ್ತಿದೆ: ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗವತ್‌

ಮದುವೆ ಎಂಬ ಸಣ್ಣ ಸ್ವಾರ್ಥಕ್ಕಾಗಿ ಧಾರ್ಮಿಕ ಮತಾಂತರ ಮಾಡಲಾಗುತ್ತಿದೆ. ಇದು ತಪ್ಪು,’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.
Last Updated 11 ಅಕ್ಟೋಬರ್ 2021, 6:15 IST
‌ಸಣ್ಣ ಸ್ವಾರ್ಥಕ್ಕಾಗಿ ಮತಾಂತರ ನಡೆಯುತ್ತಿದೆ: ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗವತ್‌
ADVERTISEMENT
ADVERTISEMENT
ADVERTISEMENT