ಚಲನವಲನದ ಮೇಲೆ ಕಣ್ಗಾವಲು ಆರೋಪ: 2 ಪೊಲೀಸರ ವಿರುದ್ಧ ಎನ್‌ಸಿಬಿ ಅಧಿಕಾರಿ ದೂರು
ಇಬ್ಬರು ಪೊಲೀಸ್ ಅಧಿಕಾರಿಗಳು ತನ್ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಆರೋಪಿಸಿ ಕ್ರೂಸ್ ಡ್ರಗ್ಸ್ ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿರುವ ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ)ಯ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮುಂಬೈ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದಾರೆ.Last Updated 12 ಅಕ್ಟೋಬರ್ 2021, 6:13 IST