ಉಗ್ರರ ಬೆಂಬಲಿಗರಿಗೆ ಪಾಕಿಸ್ತಾನದಲ್ಲಿ ಪಂಚತಾರಾ ಆತಿಥ್ಯ–ಭಾರತ ಆಕ್ಷೇಪ
ಮುಂಬೈಯಲ್ಲಿ 1993ರಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟಕ್ಕೆ ಕಾರಣಕರ್ತರಾದ ಅಪರಾಧ ಜಾಲದವರು ಪಾಕಿಸ್ತಾನದಲ್ಲಿ ಪಂಚತಾರಾ ಆತಿಥ್ಯ ಪಡೆಯುತ್ತಿದ್ದು, ಸರ್ಕಾರವೇ ಅವರಿಗೆ ರಕ್ಷಣೆಯನ್ನೂ ನೀಡುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿರುವ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಆರೋಪಿಸಿದ್ದಾರೆ.Last Updated 19 ಜನವರಿ 2022, 12:30 IST