×
ADVERTISEMENT
ಈ ಕ್ಷಣ :

murder

ADVERTISEMENT

ಜಾರ್ಖಂಡ್ | ಅನುಕಂಪದ ನೌಕರಿಗೆ ಪತಿಯನ್ನು ಕೊಲೆ ಮಾಡಿದ ಪತ್ನಿಗೆ ಜೀವಾವಧಿ ಶಿಕ್ಷೆ

ಕೊಲೆ ಮಾಡಿ ಸೀಲಿಂಗ್‌ ಫ್ಯಾನ್‌ಗೆ ನೇತು ಹಾಕಿದ್ದ ಪತ್ನಿ
Last Updated 18 ಮಾರ್ಚ್ 2023, 2:22 IST
ಜಾರ್ಖಂಡ್ | ಅನುಕಂಪದ ನೌಕರಿಗೆ ಪತಿಯನ್ನು ಕೊಲೆ ಮಾಡಿದ ಪತ್ನಿಗೆ ಜೀವಾವಧಿ ಶಿಕ್ಷೆ

ಪತಿಯನ್ನು ಕೊಂದು, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತಂದ ಮಹಿಳೆ

ತಿರುಪತಿ ಬಳಿಯ ರೇಣಿಗುಂಟದಲ್ಲಿ ಘಟನೆ ನಡೆದಿದೆ.
Last Updated 21 ಜನವರಿ 2022, 1:30 IST
ಪತಿಯನ್ನು ಕೊಂದು, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತಂದ ಮಹಿಳೆ

ಕೇರಳ: ವ್ಯಕ್ತಿಯೊಬ್ಬನನ್ನು ಅಪಹರಿಸಿ ಹತ್ಯೆ, ಪೊಲೀಸ್ ಠಾಣೆ ಮುಂದೆ ಶವ ಎಸೆದ ಆರೋಪಿ

ಕ್ರಿಮಿನಲ್‌ ಪ್ರಕರಣಗಳ ಆರೋಪಿಯೊಬ್ಬ, 19 ವರ್ಷದ ಯುವಕನನ್ನು ಅಪಹರಿಸಿ, ಕೊಲೆ ಮಾಡಿ, ಶವವನ್ನು ಇಲ್ಲಿನ ಪೊಲೀಸ್ ಠಾಣೆಯ ಮುಂದೆ ಸೋಮವಾರ ಮುಂಜಾನೆ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 17 ಜನವರಿ 2022, 11:03 IST
ಕೇರಳ: ವ್ಯಕ್ತಿಯೊಬ್ಬನನ್ನು ಅಪಹರಿಸಿ ಹತ್ಯೆ, ಪೊಲೀಸ್ ಠಾಣೆ ಮುಂದೆ ಶವ ಎಸೆದ ಆರೋಪಿ

ನ್ಯಾಯಾಲಯದ ಆವರಣದಲ್ಲೇ ವಕೀಲನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ನ್ಯಾಯಾಲಯದ ಆವರಣದಲ್ಲೇ ವಕೀಲರೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜಾನ್‌ಪುರ್‌ನಲ್ಲಿ ನಡೆದಿರುವುದು ವರದಿಯಾಗಿದೆ.
Last Updated 18 ಅಕ್ಟೋಬರ್ 2021, 9:28 IST
ನ್ಯಾಯಾಲಯದ ಆವರಣದಲ್ಲೇ ವಕೀಲನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಕುಡಿದ ಅಮಲಿನಲ್ಲಿ ಗಲಾಟೆ: ಸ್ನೇಹಿತರಿಂದಲೇ ಯುವಕನ ಕೊಲೆ

ಕುಡಿದ ಅಮಲಿನಲ್ಲಿ ಯುವಕರು ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದು ಈ ಸಂಬಂಧ ದಾಬಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 13 ಅಕ್ಟೋಬರ್ 2021, 19:30 IST
fallback

ಕುಡಿದ ಅಮಲಿನಲ್ಲಿ ಗಲಾಟೆ; ಮಗನ ಕೊಂದ ತಂದೆ

ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಸಂತೋಷ್ (29) ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಸಂಬಂಧ ಅವರ ತಂದೆ ಗುರುರಾಜ್ (58) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ‘ಸ್ಥಳೀಯ ಕೆಎಚ್‌ಬಿ ಕಾಲೊನಿಯಲ್ಲಿ ಸೋಮವಾರ ಮಧ್ಯಾಹ್ನ ಕೊಲೆ ನಡೆದಿದೆ. ಸಂಬಂಧಿಕರು ನೀಡಿದ್ದ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತೋಷ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಆರೋಪಿ ಗುರುರಾಜ್, ವಾಹನ ಚಾಲನಾ ತರಬೇತಿ ಶಾಲೆ ನಡೆಸುತ್ತಿದ್ದ. ಮಗ ಸಂತೋಷ್ ಸಹ ಅದಕ್ಕೆ ಸಹಕಾರ ನೀಡುತ್ತಿದ್ದರು.’ ಎಂದೂ ತಿಳಿಸಿದರು.
Last Updated 11 ಅಕ್ಟೋಬರ್ 2021, 20:26 IST
fallback
ADVERTISEMENT
ADVERTISEMENT
ADVERTISEMENT
ADVERTISEMENT