×
ADVERTISEMENT
ಈ ಕ್ಷಣ :

Murder Case

ADVERTISEMENT

ವಿನಯ ಕುಲಕರ್ಣಿ ಜಾಮೀನು ಷರತ್ತು ಸಡಿಲಿಕೆ

ಧಾರವಾಡ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ಯೋಗೇಶ್‌ ಗೌಡ ಗೌಡರ್‌ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಮಾಜಿ ಸಚಿವ ವಿನಯ ಆರ್‌. ಕುಲಕರ್ಣಿ ಅವರ ಜಾಮೀನು ಷರತ್ತು ಸಡಿಲಿಸಿರುವ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸಿಬಿಐ ಅಧಿಕಾರಿಗಳಿಗೆ ಮಾಹಿತಿ ನೀಡಿ ವಿಚಾರಣಾ ನ್ಯಾಯಾಲಯದ ವ್ಯಾಪ್ತಿಯಿಂದ ಹೊರ ಹೋಗಲು ಅನುಮತಿ ನೀಡಿದೆ.
Last Updated 16 ಜನವರಿ 2022, 19:30 IST
ವಿನಯ ಕುಲಕರ್ಣಿ ಜಾಮೀನು ಷರತ್ತು ಸಡಿಲಿಕೆ

ತುಮಕೂರು ಮಾಜಿ ಮೇಯರ್‌ ಕೊಲೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ

ಹೈಕೋರ್ಟ್ ಇವರ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 10, 2020ರಲ್ಲಿ ವಜಾ ಮಾಡಿತ್ತು. ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ವಕೀಲ ಕೆ.ವಿ.ಮುತ್ತುಕುಮಾರ್‌ ಮೂಲಕ ಅರ್ಜಿ ಸಲ್ಲಿಸಲಾಗಿದೆ.
Last Updated 16 ಜನವರಿ 2022, 14:40 IST
ತುಮಕೂರು ಮಾಜಿ ಮೇಯರ್‌ ಕೊಲೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ

ಪತ್ನಿ ಕೊಂದು ಆತ್ಮಹತ್ಯೆ

ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರೋಜಾ (28) ಎಂಬುವರನ್ನು ಕೊಂದು, ಅವರ ಪತಿ ಮಂಜುನಾಥ್ (36) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 17 ಅಕ್ಟೋಬರ್ 2021, 17:58 IST
fallback

ಮೇಲ್ವಿಚಾರಕನ ಕೊಂದು ಠಾಣೆಗೆ ಮೃತದೇಹ ತಂದರು !

ಅಕ್ಕನ ಜೊತೆ ಸಲುಗೆ ಬೆಳೆಸುತ್ತಿದ್ದಕ್ಕೆ ಕೊಲೆ; ಪೊಲೀಸರಿಗೆ ಶರಣಾದ ಆರೋಪಿಗಳು
Last Updated 17 ಅಕ್ಟೋಬರ್ 2021, 17:57 IST
ಮೇಲ್ವಿಚಾರಕನ ಕೊಂದು ಠಾಣೆಗೆ ಮೃತದೇಹ ತಂದರು !

ಜಾರ್ಖಂಡ್‌: ಮನೆಯಲ್ಲೇ ಕಾಂಗ್ರೆಸ್‌ ನಾಯಕನ ಹತ್ಯೆ; ಪತ್ನಿಯ ಸ್ಥಿತಿಯೂ ಗಂಭೀರ

ಜಿಲ್ಲಾ ಕಾಂಗ್ರೆಸ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ (60) ಎಂಬುವವರನ್ನು ಅವರ ಮನೆಯಲ್ಲಿಯೇ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Last Updated 16 ಅಕ್ಟೋಬರ್ 2021, 11:30 IST
ಜಾರ್ಖಂಡ್‌: ಮನೆಯಲ್ಲೇ ಕಾಂಗ್ರೆಸ್‌ ನಾಯಕನ ಹತ್ಯೆ; ಪತ್ನಿಯ ಸ್ಥಿತಿಯೂ ಗಂಭೀರ

ಸಿಂಘು ಗಡಿಯಲ್ಲಿ ಮೃತದೇಹ ಪತ್ತೆ ಪ್ರಕರಣ: ನಿಹಾಂಗ್ ಸಮುದಾಯದ ವ್ಯಕ್ತಿ ಶರಣಾಗತಿ

ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನನ್ನು ಗುರುತಿಸಲು ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಬಳಸಲಿದ್ದು, ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ಧಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನ ಗುರುತು ಮತ್ತೆ ಮಾಡಲು ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ಬಳಸಲಿದ್ದು, ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ಧಾರೆ.
Last Updated 15 ಅಕ್ಟೋಬರ್ 2021, 17:59 IST
ಸಿಂಘು ಗಡಿಯಲ್ಲಿ ಮೃತದೇಹ ಪತ್ತೆ ಪ್ರಕರಣ: ನಿಹಾಂಗ್ ಸಮುದಾಯದ ವ್ಯಕ್ತಿ ಶರಣಾಗತಿ

ಆಕಸ್ಮಿಕ ಸಾವಿನ ಪ್ರಕರಣ ಬೇಧಿಸಿದಾಗ ಕೊಲೆ ವಿಷಯ ಬಹಿರಂಗ

ಗಾಣಿಗರ ಪಾಳ್ಯದ ಭೋವಿ ಕಾಲೊನಿಯಲ್ಲಿ ಇತ್ತೀಚೆಗೆ ಮಂಜುನಾಥ್‌ (32) ಎಂಬುವವರು ಮೃತರಾಗಿದ್ದರು. ಕೋಣನಕುಂಟೆ ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಜೊತೆಗಾರರೇ ಮಂಜುನಾಥ್‌ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಮಾಹಿತಿ ಬಹಿರಂಗವಾಗಿದೆ.
Last Updated 13 ಅಕ್ಟೋಬರ್ 2021, 19:30 IST
fallback
ADVERTISEMENT

ಕುಡಿದ ಅಮಲಿನಲ್ಲಿ ಗಲಾಟೆ; ಮಗನ ಕೊಂದ ತಂದೆ

ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಸಂತೋಷ್ (29) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಸಂಬಂಧ ಅವರ ತಂದೆ ಗುರುರಾಜ್ (58) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Last Updated 11 ಅಕ್ಟೋಬರ್ 2021, 16:53 IST
fallback

ಶಿಕಾರಿಪುರ: ಮಚ್ಚಿನಿಂದ ಹೊಡೆದು ಮಹಿಳೆಯ ಕೊಲೆ

ಶಿಕಾರಿಪುರ ತಾಲ್ಲೂಕಿನ ಅಮಟೆಕೊಪ್ಪ ಗ್ರಾಮದ ಸಮೀಪ ಶನಿವಾರ ಬೆಳಿಗ್ಗೆ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.
Last Updated 10 ಅಕ್ಟೋಬರ್ 2021, 7:27 IST
fallback

ಮಹಾರಾಷ್ಟ್ರ: ಕಳ್ಳನೆಂದು ಭಾವಿಸಿ ಯುವಕನ ಹತ್ಯೆ

ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯಲ್ಲಿ ಯುವಕನೊಬ್ಬನನ್ನು ಕಳ್ಳ ಎಂದು ತಪ್ಪಾಗಿ ಭಾವಿಸಿದ ಜನರು ಆತನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 10 ಅಕ್ಟೋಬರ್ 2021, 5:07 IST
ಮಹಾರಾಷ್ಟ್ರ: ಕಳ್ಳನೆಂದು ಭಾವಿಸಿ ಯುವಕನ ಹತ್ಯೆ
ADVERTISEMENT
ADVERTISEMENT
ADVERTISEMENT