×
ADVERTISEMENT
ಈ ಕ್ಷಣ :

Mysore

ADVERTISEMENT

ಕೋವಿಡ್ ಹೆಚ್ಚಳ: ನಾವು ಜಾಗರೂಕರಾಗಿರಬೇಕು, ಭಯಪಡುವ ಅಗತ್ಯವಿಲ್ಲ; ಮಾಂಡವೀಯ

ಕೋವಿಡ್ ಹೆಚ್ಚಳ: ನಾವು ಜಾಗರೂಕರಾಗಿರಬೇಕು, ಭಯಪಡುವ ಅಗತ್ಯವಿಲ್ಲ; ಮಾಂಡವೀಯ
Last Updated 27 ಡಿಸೆಂಬರ್ 2023, 6:39 IST
ಕೋವಿಡ್ ಹೆಚ್ಚಳ: ನಾವು ಜಾಗರೂಕರಾಗಿರಬೇಕು, ಭಯಪಡುವ ಅಗತ್ಯವಿಲ್ಲ; ಮಾಂಡವೀಯ

ಭಾರತ ಐಕ್ಯತಾ ಯಾತ್ರೆ ನೇತಾರ ರಾಹುಲ್ ಗಾಂಧಿ ನಂಜನಗೂಡಿನ ಬದನವಾಳು ಗ್ರಾಮಕ್ಕೆ ಭೇಟಿ...

Last Updated 2 ಅಕ್ಟೋಬರ್ 2022, 7:40 IST
ಭಾರತ ಐಕ್ಯತಾ ಯಾತ್ರೆ ನೇತಾರ ರಾಹುಲ್ ಗಾಂಧಿ ನಂಜನಗೂಡಿನ ಬದನವಾಳು ಗ್ರಾಮಕ್ಕೆ ಭೇಟಿ...
err

PHOTOS: ಯುವ ದಸರೆಯಲ್ಲಿ ಹಾಡಿಗೆ ಹೆಜ್ಜೆ ಹಾಕಿದ ಜನಪ್ರತಿನಿಧಿಗಳು

Last Updated 30 ಸೆಪ್ಟೆಂಬರ್ 2022, 7:44 IST
PHOTOS: ಯುವ ದಸರೆಯಲ್ಲಿ ಹಾಡಿಗೆ ಹೆಜ್ಜೆ ಹಾಕಿದ ಜನಪ್ರತಿನಿಧಿಗಳು
err

Photos: ಮೈಸೂರು ಅರಮನೆಯೊಳಗೆ ಇಡ್ಲಿ, ಮೈಸೂರು ಪಾಕ್ ಸವಿದ ಪ್ರಧಾನಿ ಮೋದಿ

Last Updated 21 ಜೂನ್ 2022, 13:15 IST
Photos: ಮೈಸೂರು ಅರಮನೆಯೊಳಗೆ  ಇಡ್ಲಿ, ಮೈಸೂರು ಪಾಕ್ ಸವಿದ ಪ್ರಧಾನಿ ಮೋದಿ
err

PHOTOS | 2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಪ್ರಾರಂಭ

Last Updated 9 ಜೂನ್ 2022, 5:35 IST
PHOTOS | 2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಪ್ರಾರಂಭ
err

ದೇವೇಗೌಡರ ಮನವಿಗೆ ಸೊಪ್ಪು ಹಾಕಬೇಡಿ: ಎಚ್.ವಿಶ್ವನಾಥ್‌

ಮೈಸೂರು: ‘2011ನೇ ಸಾಲಿನ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸುವಂತೆ ಕೋರಿ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಸಲ್ಲಿಸಿರುವ ಮನವಿಗೆ ಸೊಪ್ಪು ಹಾಕಬೇಡಿ’ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೋರಿದ್ದಾರೆ. ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಂವಿಧಾನಬಾಹಿರವಾಗಿ ಆಯ್ಕೆಯಾದ 362 ಮಂದಿ ಸುಪ್ರೀಂಕೋರ್ಟ್‌ ತೀರ್ಪನ್ನು ಧಿಕ್ಕರಿಸಿ ಒಬ್ಬ ರಾಜಕಾರಣಿಗೆ ಮನವಿ ಸಲ್ಲಿಸುವುದು, ಆ ರಾಜಕಾರಣಿ ಮುಖ್ಯಮಂತ್ರಿಗೆ ಪತ್ರ ಬರೆಯುವುದು, ಅದನ್ನು ಆಧರಿಸಿ ಮುಖ್ಯಮಂತ್ರಿ ಕ್ರಮ ತೆಗೆದುಕೊಳ್ಳಲು ಮುಂದಾಗುವುದೆಂದರೆ ಏನರ್ಥ’ ಎಂದು ಆಕ್ಷೇಪಿಸಿದರು.
Last Updated 21 ಜನವರಿ 2022, 18:12 IST
ದೇವೇಗೌಡರ ಮನವಿಗೆ ಸೊಪ್ಪು ಹಾಕಬೇಡಿ: ಎಚ್.ವಿಶ್ವನಾಥ್‌

ಮೈಸೂರು: ಡಿ.ಸಿ. ಕಚೇರಿಯ 22 ಸಿಬ್ಬಂದಿಗೆ ಕೋವಿಡ್‌ ಸೋಂಕು

ಮೈಸೂರು: ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಸೇರಿದಂತೆ ಕಚೇರಿಯ 22 ಮಂದಿಗೆ ಕೋವಿಡ್ ದೃಢಪಟ್ಟಿದ್ದು,  ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯನ್ನು ಸ್ಯಾನಿಟೈಸ್‌ ಮಾಡಿ, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಶನಿವಾರ ಮತ್ತು ಭಾನುವಾರ ರಜೆ ಇದ್ದು ಸೋಮವಾರ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಸದ್ಯ, ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದಾರೆ.
Last Updated 21 ಜನವರಿ 2022, 17:49 IST
ಮೈಸೂರು: ಡಿ.ಸಿ. ಕಚೇರಿಯ 22 ಸಿಬ್ಬಂದಿಗೆ ಕೋವಿಡ್‌ ಸೋಂಕು
ADVERTISEMENT

ವಾರಾಂತ್ಯ ಕರ್ಫ್ಯೂ ಮುಖ್ಯಮಂತ್ರಿಯೊಬ್ಬರ ತೀರ್ಮಾನವಲ್ಲ: ಸಚಿವ ಎಸ್.ಟಿ.ಸೋಮಶೇಖರ್

‘ಕೋವಿಡ್‌ ನಿಯಂತ್ರಣಕ್ಕೆ ವಾರಾಂತ್ಯ ಕರ್ಫ್ಯೂ ಹೇರಿರುವುದು ಮುಖ್ಯಮಂತ್ರಿ ಒಬ್ಬರೇ ಕೈಗೊಂಡ ತೀರ್ಮಾನವಲ್ಲ. ತಜ್ಞರು ನೀಡಿದ ಮುನ್ನೆಚ್ಚರಿಕೆ, ಸಂಪುಟದ ಸಚಿವರ ಅಭಿಪ್ರಾಯ ಪಡೆದ ಬಳಿಕ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.
Last Updated 20 ಜನವರಿ 2022, 8:05 IST
ವಾರಾಂತ್ಯ ಕರ್ಫ್ಯೂ ಮುಖ್ಯಮಂತ್ರಿಯೊಬ್ಬರ ತೀರ್ಮಾನವಲ್ಲ: ಸಚಿವ ಎಸ್.ಟಿ.ಸೋಮಶೇಖರ್

ಸ್ವಯಂ ಉದ್ಯೋಗಕ್ಕಾಗಿ ಸಾಲ: ಮಹಿಳೆಯ ಏಕಾಂಗಿ ಹೋರಾಟ ಯಶಸ್ವಿ

ಕೋವಿಡ್‌ನಿಂದ ಪತಿ ಯನ್ನು ಕಳೆದುಕೊಂಡಿದ್ದ ಮಹಿಳೆ ಸ್ವಯಂ ಉದ್ಯೋಗಕ್ಕಾಗಿ ಸಾಲ ಕೋರಿ ಬ್ಯಾಂಕ್‌ಗೆ ಅಲೆದು ಹೈರಾಣಾಗಿ, ಕೊನೆಗೆ ಹೋರಾಟದ ಮೂಲಕ ಯಶ ಸಾಧಿಸಿದ್ದಾರೆ.
Last Updated 17 ಜನವರಿ 2022, 19:47 IST
ಸ್ವಯಂ ಉದ್ಯೋಗಕ್ಕಾಗಿ ಸಾಲ: ಮಹಿಳೆಯ ಏಕಾಂಗಿ ಹೋರಾಟ ಯಶಸ್ವಿ

ವಾರಾಂತ್ಯ ಕರ್ಫ್ಯೂ, ಕೋವಿಡ್‌ ನಿರ್ಬಂಧ: ಮೈಸೂರು ಮೃಗಾಲಯದ ಆದಾಯಕ್ಕೆ ಹೊಡೆತ

ಪ್ರವಾಸಿಗರ ಸಂಖ್ಯೆ ಇಳಿಮುಖ
Last Updated 16 ಜನವರಿ 2022, 20:13 IST
ವಾರಾಂತ್ಯ ಕರ್ಫ್ಯೂ, ಕೋವಿಡ್‌ ನಿರ್ಬಂಧ: ಮೈಸೂರು ಮೃಗಾಲಯದ ಆದಾಯಕ್ಕೆ ಹೊಡೆತ
ADVERTISEMENT
ADVERTISEMENT
ADVERTISEMENT