ಮೈಷುಗರ್ ಉಳಿವಿಗೆ ಕೊನೆಯ ಹೋರಾಟ: ಮಾಜಿ ಶಾಸಕ ಎಚ್.ಡಿ.ಚೌಡಯ್ಯ
ಸರ್ಕಾರಿ ಸ್ವಾಮ್ಯದಲ್ಲೇ ಮೈಷುಗರ್ ಕಾರ್ಖಾನೆ ಉಳಿಸಿಕೊಳ್ಳಬೇಕು ಎಂಬುದು ಕೊನೆಯ ಹೋರಾಟವಾಗಿದ್ದು, ಜಿಲ್ಲೆಯ ರೈತರು ಮತ್ತು ಹೋರಾಟಗಾರರು ಒಂದಾಗಿ ಒತ್ತಾಯಿಸಬೇಕು. ಮುಖ್ಯಮಂತ್ರಿ ಆಹ್ವಾನ ನೀಡಿರುವ ಸಭೆಯಲ್ಲಿ ಭಾಗವಹಿಸಿ ಈ ಬಗ್ಗೆ ಆಗ್ರಹಿಸಲಾಗುವುದು ಎಂದು ಮಾಜಿ ಶಾಸಕ ಎಚ್.ಡಿ.ಚೌಡಯ್ಯ ಹೇಳಿದರು.Last Updated 18 ಅಕ್ಟೋಬರ್ 2021, 7:27 IST