ಮೈಷುಗರ್ ಧರಣಿ ಸ್ಥಳಕ್ಕೆ ಸಿಎಂ ಭೇಟಿ: 18ಕ್ಕೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ
‘ಮೈಷುಗರ್ ಕಾರ್ಖಾನೆಯನ್ನು ಶೀಘ್ರ ಆರಂಭಿಸುವ ಕುರಿತು ಚರ್ಚಿಸಲು ಅ.18ರಂದು ಜಿಲ್ಲೆಯ ರೈತ ಮುಖಂಡರು ಹಾಗೂ ಜನಪ್ರತಿನಿಧಿಗಳ ಸಭೆ ಕರೆಯಲಾಗಿದೆ. ಜಿಲ್ಲೆಯ ರೈತರ ಹಿತ ಕಾಯುವ ದೃಷ್ಟಿಯಿಂದ ಅಂದು ಸಿಹಿ ಸುದ್ದಿ ನೀಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.Last Updated 15 ಅಕ್ಟೋಬರ್ 2021, 12:08 IST