×
ADVERTISEMENT
ಈ ಕ್ಷಣ :

Narayana Guru

ADVERTISEMENT

ಟಿಪ್ಪು ಆದರ್ಶ ಪ್ರತಿಪಾದಕರಿಂದ ನಾರಾಯಣ ಗುರುಗಳಿಗೆ ಅವಮಾನ: ಸುನಿಲ್ ಕುಮಾರ್

ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಣರಾಜ್ಯೋತ್ಸವ ಪರೇಡ್‌ಗೆ ಟಿಪ್ಪು ಸುಲ್ತಾನ್ ಸ್ತಬ್ಧಚಿತ್ರ ಕಳುಹಿಸುವಂತೆ ಶಿಫಾರಸು ಮಾಡಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈಗ ನಾರಾಯಣಗುರುಗಳನ್ನು
Last Updated 21 ಜನವರಿ 2022, 5:08 IST
ರಾಷ್ಟ್ರೀಯ ಪ್ರಧಾನ ಸಂತೋಷ್‌ ವಿರುದ್ಧ ಕಾಂಗ್ರೆಸ್‌ ರಾಷ್ಟ್ರೀ ಪ್ರಧಾನ ವಿರುದ್ಧ

ನಾರಾಯಣ ಗುರು ಸ್ತಬ್ಧಚಿತ್ರಕ್ಕೆ ಅನುಮತಿ ಕೊಡಿ: ಪ್ರಣವಾನಂದ ಸ್ವಾಮೀಜಿ ಆಗ್ರಹ

‘ಕೇಂದ್ರ ಸರ್ಕಾರವು ಈ ಬಾರಿಯ ಗಣರಾಜ್ಯೋತ್ಸವಕ್ಕೆ ನಾರಾಯಣ ಗುರು ಅವರ ಸ್ತಬ್ಧಚಿತ್ರವನ್ನು ತಿರಸ್ಕರಿಸಿದೆ. ಇದರಿಂದ ಆರ್ಯ ಈಡಿಗ ಸಮುದಾಯಕ್ಕೆ ಅನ್ಯಾಯವಾಗಿದೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು 2–3 ದಿನಗಳಲ್ಲಿ ಭೇಟಿ ಮಾಡಲು ಪ್ರಯತ್ನಿಸಲಾಗುವುದು’ ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳಿಯ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
Last Updated 17 ಜನವರಿ 2022, 15:04 IST
ನಾರಾಯಣ ಗುರು ಸ್ತಬ್ಧಚಿತ್ರಕ್ಕೆ ಅನುಮತಿ ಕೊಡಿ: ಪ್ರಣವಾನಂದ ಸ್ವಾಮೀಜಿ ಆಗ್ರಹ

ಗಣರಾಜ್ಯೋತ್ಸವ: ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರಕ್ಕೆ ಆಕ್ರೋಶ

ದೆಹಲಿಯ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮೂರ್ತಿ ಒಳಗೊಂಡ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡಬೇಕು. ಗುರುಗಳಿಗೆ ಗೌರವ ಕೊಡಬೇಕು ಎಂದು ಆಗ್ರಹಿಸಿ ಗುರು ವಿಚಾರ ವೇದಿಕೆ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
Last Updated 17 ಜನವರಿ 2022, 11:08 IST
ಗಣರಾಜ್ಯೋತ್ಸವ: ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರಕ್ಕೆ ಆಕ್ರೋಶ

ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ

ಈ ಬಾರಿಯ ಗಣರಾಜ್ಯೋತ್ಸವದ ಪೆರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಿ ಅವಮಾನ ಮಾಡಿರುವ ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
Last Updated 16 ಜನವರಿ 2022, 11:26 IST
ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ

ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರದಿಂದ ನಾರಾಯಣ ಗುರುಗಳ ಅಪಮಾನ: ಹರಿಪ್ರಸಾದ್

‘ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಗೆ ಕೇರಳ ರಾಜ್ಯ ಕಳುಹಿಸಿದ್ದ ತನ್ನ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಕ್ರಾಂತಿಕಾರಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸುವ ಮೂಲಕ ದೇಶದ ಶೋಷಿತ ಸಮಾಜಕ್ಕೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿಧಾನಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌, ‘ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪಿಗೆ ಕ್ಷಮೆ ಕೋರುವ ಜೊತೆಗೆ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಮೆರವಣಿಗೆಯಲ್ಲಿ ಸೇರ್ಪಡೆಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.
Last Updated 16 ಜನವರಿ 2022, 9:08 IST
ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರದಿಂದ ನಾರಾಯಣ ಗುರುಗಳ ಅಪಮಾನ: ಹರಿಪ್ರಸಾದ್

ಶಾಲೆಗಳಲ್ಲಿ ನಾರಾಯಣಗುರು ಜಯಂತಿ ಆಚರಿಸಲಿ: ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

ತೀರ್ಥಹಳ್ಳಿ: ನಾರಾಯಣಗುರು ವಿಚಾರ ವೇದಿಕೆಯಿಂದ ಬೃಹತ್ ಸಮಾವೇಶ
Last Updated 18 ಅಕ್ಟೋಬರ್ 2021, 5:39 IST
ಶಾಲೆಗಳಲ್ಲಿ ನಾರಾಯಣಗುರು ಜಯಂತಿ ಆಚರಿಸಲಿ: ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ
ADVERTISEMENT
ADVERTISEMENT
ADVERTISEMENT
ADVERTISEMENT