×
ADVERTISEMENT
ಈ ಕ್ಷಣ :

Navjot Singh Sidhu

ADVERTISEMENT

ಪಂಜಾಬ್: ಸಿಎಂ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಸಮೀಕ್ಷೆ, ಸಿಧು ಹಿಂದಿಕ್ಕಿದ ಚನ್ನಿ

ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯೊಂದಿಗೆ ಚುನಾವಣೆ ಎದುರಿಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಹೇಳುತ್ತಿದೆ. ಆದಾಗ್ಯೂ, ಆ ಪಕ್ಷದ ಸಾಮಾಜಿಕ ಮಾಧ್ಯಮ ಘಟಕದ ಉಸ್ತುವಾರಿ ನಿಖಿಲ್ ಆಳ್ವಾ ಅವರು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಟ್ವಿಟರ್‌ನಲ್ಲಿ ಸಮೀಕ್ಷೆ ನಡೆಸಿದ್ದಾರೆ.
Last Updated 20 ಜನವರಿ 2022, 13:08 IST
ಪಂಜಾಬ್: ಸಿಎಂ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಸಮೀಕ್ಷೆ, ಸಿಧು ಹಿಂದಿಕ್ಕಿದ ಚನ್ನಿ

ಪಂಜಾಬ್‌ನಲ್ಲಿ ಕಾಂಗ್ರೆಸ್ ಪುನಶ್ಚೇತನಕ್ಕೆ ಕೊನೆ ಅವಕಾಶ: ಸೋನಿಯಾಗೆ ಸಿಧು ಪತ್ರ

ಪಂಜಾಬ್‌ನಲ್ಲಿ ಪಕ್ಷದ ಪುನಶ್ಚೇತನಕ್ಕಾಗಿ 2022ರ ಚುನಾವಣಾ ಪ್ರಣಾಳಿಕೆಯಲ್ಲಿ ಇನ್ನೂ 13 ಅಂಶಗಳನ್ನು ಸೇರಿಸಬೇಕು. ಈ ಕುರಿತು ಚರ್ಚಿಸಲು ಭೇಟಿಯಾಗಲು ಅವಕಾಶ ನೀಡಬೇಕೆಂದು ಕೋರಿ ಕಾಂಗ್ರೆಸ್‌ನ ಪಂಜಾಬ್ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
Last Updated 17 ಅಕ್ಟೋಬರ್ 2021, 12:00 IST
ಪಂಜಾಬ್‌ನಲ್ಲಿ ಕಾಂಗ್ರೆಸ್ ಪುನಶ್ಚೇತನಕ್ಕೆ ಕೊನೆ ಅವಕಾಶ: ಸೋನಿಯಾಗೆ ಸಿಧು ಪತ್ರ

ಪಂಜಾಬ್‌ಗೆ ಕಾಂಗ್ರೆಸ್‌ನ 13 ಅಂಶಗಳ ಕಾರ್ಯಸೂಚಿ: ಸೋನಿಯಾ ಗಾಂಧಿಗೆ ಸಿಧು ಪತ್ರ

ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪ್ರಚಾರ ಕಾರ್ಯಗಳ ಸಂಬಂಧ ಪಂಜಾಬ್‌ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಅಕ್ಟೋಬರ್‌ 15ರಂದೇ ಸಿಧು ಪತ್ರ ಬರೆದಿದ್ದು, ಇಂದು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ರಾಹುಲ್‌ ಗಾಂಧಿ ಮತ್ತು ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿಯಾಗಿ ಪಂಜಾಬ್‌ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ಸಿಧು, 'ಎಲ್ಲವೂ ಬಗೆಹರಿದಿದೆ' ಎಂದು ಪ್ರತಿಕ್ರಿಯಿಸಿದ್ದರು. ಅದರ ಬೆನ್ನಲ್ಲೇ ಸೋನಿಯಾ ಗಾಂಧಿ ಅವರಿಗೆ ಪತ್ರ ರವಾನಿಸಿದ್ದಾರೆ.
Last Updated 17 ಅಕ್ಟೋಬರ್ 2021, 8:01 IST
ಪಂಜಾಬ್‌ಗೆ ಕಾಂಗ್ರೆಸ್‌ನ 13 ಅಂಶಗಳ ಕಾರ್ಯಸೂಚಿ: ಸೋನಿಯಾ ಗಾಂಧಿಗೆ ಸಿಧು ಪತ್ರ

ಸೋನಿಯಾ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮೇಲೆ ಸಂಪೂರ್ಣ ನಂಬಿಕೆ ಇದೆ. ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಗಳಿಗೆ ಬದ್ಧನಾಗಿರುವೆ ಎಂದು ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
Last Updated 15 ಅಕ್ಟೋಬರ್ 2021, 2:25 IST
ಸೋನಿಯಾ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

ಚರ್ಚೆಗೆ 14ರಂದು ದೆಹಲಿಗೆ ಬನ್ನಿ, ನವಜೋತ್ ಸಿಂಗ್ ಸಿಧುಗೆ ಹೈಕಮಾಂಡ್‌ ಪಕ್ಷ ಸೂಚನೆ

ಸಿಧು ಅವರ ನಡೆ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂಬ ಅಭಿಪ್ರಾಯಗಳ ಹಿಂದೆಯೇ ಈ ಕರೆ ಹೋಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ರಾವತ್‌, ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ಚರ್ಚಿಸಬೇಕು ಎಂದು ಸೂಚಿಸಲಾಗಿದೆ.
Last Updated 12 ಅಕ್ಟೋಬರ್ 2021, 19:31 IST
ಚರ್ಚೆಗೆ 14ರಂದು ದೆಹಲಿಗೆ ಬನ್ನಿ, ನವಜೋತ್ ಸಿಂಗ್ ಸಿಧುಗೆ ಹೈಕಮಾಂಡ್‌ ಪಕ್ಷ ಸೂಚನೆ
ADVERTISEMENT
ADVERTISEMENT
ADVERTISEMENT
ADVERTISEMENT