ಡ್ರಗ್ಸ್ ಪ್ರಕರಣ: ಆರ್ಯನ್ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸಲು ಎನ್‌ಸಿಬಿಗೆ ಸೂಚನೆ
ಇಲ್ಲಿನ ಕರಾವಳಿಯಲ್ಲಿ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿ, ಡ್ರಗ್ಸ್ ಸೇವನೆ ಆರೋಪದ ಮೇಲೆ ಬಂಧಿಸಲಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಅ.13ರಂದು ಪ್ರತಿಕ್ರಿಯೆ ಸಲ್ಲಿಸುವಂತೆ ವಿಶೇಷ ನ್ಯಾಯಾಲಯ ಮಾದಕವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ)ಗೆ ಸೋಮವಾರ ತಿಳಿಸಿದೆ.Last Updated 11 ಅಕ್ಟೋಬರ್ 2021, 9:13 IST