×
ADVERTISEMENT
ಈ ಕ್ಷಣ :

NEP

ADVERTISEMENT

ಎನ್‌ಇಪಿಯಲ್ಲಿ ಋಣಾತ್ಮಕ ಅಂಶಗಳೇ ಇಲ್ಲ: ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ

‘ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್‌ಇಪಿ) ಸಮಾಜ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಸರಿಪಡಿಸಲು ಸಹಕಾರಿ. ಇದು ಸಮಾಜ, ವಿದ್ಯಾರ್ಥಿ ಹಾಗೂ ಶಿಕ್ಷಕ ಕೇಂದ್ರಿತವಾಗಿರುವ ನೀತಿ. ಋಣಾತ್ಮಕವಾದಂತಹ ಯಾವ ಅಂಶಗಳೂ ನೀತಿಯಲ್ಲಿ ಅಡಕವಾಗಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
Last Updated 12 ಅಕ್ಟೋಬರ್ 2021, 21:11 IST
ಎನ್‌ಇಪಿಯಲ್ಲಿ ಋಣಾತ್ಮಕ ಅಂಶಗಳೇ ಇಲ್ಲ: ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ

ಪ್ರಧಾನಿ ಮೋದಿ ಸಲಹೆಗಾರರಾಗಿ ನಿವೃತ್ತ ಐಎಎಸ್‌ ಅಧಿಕಾರಿ ಅಮಿತ್‌ ಖರೆ ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರಾಗಿ ನಿವೃತ್ತ ಐಎಎಸ್‌ ಅಧಿಕಾರಿ ಅಮಿತ್‌ ಖರೆ ನೇಮಕಗೊಂಡಿದ್ದಾರೆ. ಕೇಂದ್ರದ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿಯಾಗಿದ್ದ ಅಮಿತ್‌ ಖರೆ, ಸೆಪ್ಟೆಂಬರ್‌ 30ರಂದು ನಿವೃತ್ತರಾದರು. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಯಾಗಿ ಅಮಿತ್‌ ಖರೆ ಕಾರ್ಯನಿರ್ವಹಿಸಿದ್ದರು. ಪ್ರಧಾನಿ ಸಲಹೆಗಾರರಾಗಿ ಅಮಿತ್‌ ಖರೆ ಅವರ ನೇಮಕಾತಿಗೆ ಸಂಪುಟದ ನೇಮಕಾತಿಗಳ ಸಮಿತಿಯು ಅನುಮೋದನೆ ನೀಡಿದೆ.
Last Updated 12 ಅಕ್ಟೋಬರ್ 2021, 13:21 IST
ಪ್ರಧಾನಿ ಮೋದಿ ಸಲಹೆಗಾರರಾಗಿ ನಿವೃತ್ತ ಐಎಎಸ್‌ ಅಧಿಕಾರಿ ಅಮಿತ್‌ ಖರೆ ನೇಮಕ
ADVERTISEMENT
ADVERTISEMENT
ADVERTISEMENT
ADVERTISEMENT