ಅಕ್ರಮ ಹಣ ವರ್ಗಾವಣೆ: ಜಾಕ್ವೆಲಿನ್ ಫರ್ನಾಂಡಿಸ್, ನೋರಾ ಫತೇಹಿಗೆ ಇ.ಡಿ ಸಮನ್ಸ್
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿಯರಾದ ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ನೋರಾ ಫತೇಹಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಗುರುವಾರ ಸಮನ್ಸ್ ನೀಡಿದೆ.Last Updated 14 ಅಕ್ಟೋಬರ್ 2021, 10:41 IST