×
ADVERTISEMENT
ಈ ಕ್ಷಣ :

Pakistan

ADVERTISEMENT

T20 World Cup 2022: ಅ.23ರಂದು ಭಾರತ –ಪಾಕಿಸ್ತಾನದ ನಡುವೆ ಹೈವೋಲ್ಟೆಜ್ ಕದನ

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಶುಕ್ರವಾರ ಪುರುಷರ ಟಿ–20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ವೇಳಾಪಟ್ಟಿ ಬಿಡುಗಡೆ ಮಾಡಿದೆ.
Last Updated 21 ಜನವರಿ 2022, 5:33 IST
T20 World Cup 2022: ಅ.23ರಂದು ಭಾರತ –ಪಾಕಿಸ್ತಾನದ ನಡುವೆ ಹೈವೋಲ್ಟೆಜ್ ಕದನ

ಧರ್ಮನಿಂದನೆಯ ಮೆಸೇಜ್ ಕಳುಹಿಸಿದ ಪಾಕ್ ಮಹಿಳೆಗೆ ಮರಣದಂಡನೆ ಶಿಕ್ಷೆ

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಮೈತ್ರಿ ಮುಂದುವರಿಯಲಿದೆ ಎಂದು ಎಐಎಡಿಎಂಕೆ ಗುರುವಾರ ಪ್ರಕಟಿಸಿದೆ. ಎರಡೂ ಪಕ್ಷಗಳ ನಡುವಿನ ತಿಕ್ಕಾಟದ ನಡುವೆ, ಅಸಮಾಧಾನ ತೀವ್ರಗೊಂಡಿದ್ದರಿಂದ ಮೈತ್ರಿಗೆ ಸಂಚಕಾರ ಎದುರಾಗಲಿದೆ ಎನ್ನಲಾಗಿತ್ತು. ಆದರೆ 2024ರ ಲೋಕಸಭೆ ಚುನಾವಣೆಯನ್ನು ಎರಡೂ ಪಕ್ಷಗಳು ಸೇರಿ ಎದುರಿಸಲಿವೆ ಎಂದು ಎಐಎಡಿಎಂಕೆ ತಿಳಿಸಿದೆ.
Last Updated 21 ಜನವರಿ 2022, 1:44 IST
ಧರ್ಮನಿಂದನೆಯ ಮೆಸೇಜ್ ಕಳುಹಿಸಿದ ಪಾಕ್ ಮಹಿಳೆಗೆ ಮರಣದಂಡನೆ ಶಿಕ್ಷೆ

ಉಗ್ರರ ಬೆಂಬಲಿಗರಿಗೆ ಪಾಕಿಸ್ತಾನದಲ್ಲಿ ಪಂಚತಾರಾ ಆತಿಥ್ಯ–ಭಾರತ ಆಕ್ಷೇಪ

ಮುಂಬೈಯಲ್ಲಿ 1993ರಲ್ಲಿ ಸಂಭವಿಸಿದ ಸರಣಿ ಬಾಂಬ್‌ ಸ್ಫೋಟಕ್ಕೆ ಕಾರಣಕರ್ತರಾದ ಅಪರಾಧ ಜಾಲದವರು ಪಾಕಿಸ್ತಾನದಲ್ಲಿ ಪಂಚತಾರಾ ಆತಿಥ್ಯ ಪಡೆಯುತ್ತಿದ್ದು, ಸರ್ಕಾರವೇ ಅವರಿಗೆ ರಕ್ಷಣೆಯನ್ನೂ ನೀಡುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿರುವ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್‌.ತಿರುಮೂರ್ತಿ ಆರೋಪಿಸಿದ್ದಾರೆ.
Last Updated 19 ಜನವರಿ 2022, 12:30 IST
ಉಗ್ರರ ಬೆಂಬಲಿಗರಿಗೆ ಪಾಕಿಸ್ತಾನದಲ್ಲಿ ಪಂಚತಾರಾ ಆತಿಥ್ಯ–ಭಾರತ ಆಕ್ಷೇಪ

ಅಫ್ಗನ್‌ಗೆ ಪಾಕಿಸ್ತಾನದ ನೆರವು ಬೇಕಾಗಿಲ್ಲ ಎಂದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ

ಮಾನವೀಯತೆ ಆಧಾರದ ಮೇಲೆ ಯುದ್ದಪೀಡಿತ ಅಫ್ಗಾನಿಸ್ತಾನಕ್ಕೆ ನುರಿತ ಮಾನವ ಸಂಪನ್ಮೂಲ ಒದಗಿಸಲು ಬದ್ದ ಎಂಬ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಗೆ ಅಫ್ಗಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
Last Updated 16 ಜನವರಿ 2022, 6:24 IST
ಅಫ್ಗನ್‌ಗೆ ಪಾಕಿಸ್ತಾನದ ನೆರವು ಬೇಕಾಗಿಲ್ಲ ಎಂದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ

ಐಎಸ್‌ಐ ಮುಖ್ಯಸ್ಥರ ನೇಮಕ: ವಾರದಲ್ಲಿ ಇತ್ಯರ್ಥ- ಪಾಕಿಸ್ತಾನ

ಗೂಢಚಾರಿ ಸಂಸ್ಥೆ ಐಎಸ್‌ಐನ ಹೊಸ ಮುಖ್ಯಸ್ಥರ ನೇಮಕಾತಿ ಬಗೆಗಿನ ಸಮಸ್ಯೆಯನ್ನು ಒಂದು ವಾರದೊಳಗೆ ಇತ್ಯರ್ಥಪಡಿಸಲಾಗುವುದು ಎಂದು ಪಾಕಿಸ್ತಾನ ಆಂತರಿಕ ಸಚಿವ ಶೇಖ್‌ ರಶೀದ್‌ ಅಹ್ಮದ್‌ ಹೇಳಿದ್ದಾರೆ.
Last Updated 16 ಅಕ್ಟೋಬರ್ 2021, 10:59 IST
ಐಎಸ್‌ಐ ಮುಖ್ಯಸ್ಥರ ನೇಮಕ: ವಾರದಲ್ಲಿ ಇತ್ಯರ್ಥ- ಪಾಕಿಸ್ತಾನ

ಹಸಿವು ಸೂಚ್ಯಂಕ: ಪಾಕ್‌, ಬಾಂಗ್ಲಾ, ನೇಪಾಳಕ್ಕಿಂತಲೂ ಕೆಳಗಿನ ಸ್ಥಾನದಲ್ಲಿ ಭಾರತ

116 ರಾಷ್ಟ್ರಗಳಿರುವ ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿಯಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಂದ ಹಿಂದುಳಿದಿದೆ.
Last Updated 15 ಅಕ್ಟೋಬರ್ 2021, 19:56 IST
ಹಸಿವು ಸೂಚ್ಯಂಕ: ಪಾಕ್‌, ಬಾಂಗ್ಲಾ, ನೇಪಾಳಕ್ಕಿಂತಲೂ ಕೆಳಗಿನ ಸ್ಥಾನದಲ್ಲಿ ಭಾರತ

ಸರ್ಜಿಕಲ್ ಸ್ಟ್ರೈಕ್‌ನಿಂದ ಜಗತ್ತಿಗೆ ಪ್ರಬಲ ಸಂದೇಶ ರವಾನೆ: ಅಮಿತ್ ಶಾ

ಐದು ವರ್ಷಗಳ ಹಿಂದೆ ಪಾಕಿಸ್ತಾನ ವಿರುದ್ಧ ಭಾರತ ಕೈಗೊಂಡ ಸರ್ಜಿಕಲ್ ಸ್ಟ್ರೈಕ್ ಮೂಲಕ ತನ್ನ ಗಡಿಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಜಗತ್ತಿಗೆ ಪ್ರಬಲವಾದ ಸಂದೇಶವನ್ನು ಭಾರತ ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 14 ಅಕ್ಟೋಬರ್ 2021, 14:14 IST
ಸರ್ಜಿಕಲ್ ಸ್ಟ್ರೈಕ್‌ನಿಂದ ಜಗತ್ತಿಗೆ ಪ್ರಬಲ ಸಂದೇಶ ರವಾನೆ: ಅಮಿತ್ ಶಾ
ADVERTISEMENT

ಶಂಕಿತ ಪಾಕ್‌ ಉಗ್ರನ ಬಂಧನ- ಐಎಸ್‌ಐನಿಂದ ತರಬೇತಿ ಪಡೆದಿದ್ದ ಅಶ್ರಫ್

ಒಂದು ದಶಕದಿಂದ ದೆಹಲಿಯಲ್ಲಿ ನೆಲೆಸಿದ್ದ ಪಾಕಿಸ್ತಾನಿ ಶಂಕಿತ ಭಯೋತ್ಪಾದಕನನ್ನು ಪೂರ್ವ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಶಂಕಿತನು ರಾಷ್ಟ್ರ ರಾಜಧಾನಿಯಲ್ಲಿ ಹಬ್ಬದ ವೇಳೆ ವಿಧ್ವಂಸಕ ದಾಳಿ ನಡೆಸಲು ಯೋಜನೆ ರೂಪಿಸುತ್ತಿದ್ದ ಎಂದು ತಿಳಿಸಿದ್ದಾರೆ.
Last Updated 12 ಅಕ್ಟೋಬರ್ 2021, 19:31 IST
ಶಂಕಿತ ಪಾಕ್‌ ಉಗ್ರನ ಬಂಧನ- ಐಎಸ್‌ಐನಿಂದ ತರಬೇತಿ ಪಡೆದಿದ್ದ ಅಶ್ರಫ್

ದೆಹಲಿಯಲ್ಲಿ ಪಾಕ್ ಉಗ್ರನ ಬಂಧನ: ಇಲ್ಲೇ ಮದುವೆ, ವಿಧ್ವಂಸಕ ಕೃತ್ಯಗಳಲ್ಲಿ ಭಾಗಿ

ನವದೆಹಲಿ: ದೆಹಲಿ ಪೊಲೀಸ್‌ ವಿಶೇಷ ದಳವು ಪಾಕಿಸ್ತಾನದ ಉಗ್ರನೊಬ್ಬನನ್ನು ಸೋಮವಾರ ಬಂಧಿಸಿದೆ. ನಕಲಿ ಗುರುತಿನ ಚೀಟಿಯನ್ನು ಬಳಸಿಕೊಂಡು ಆತ ದೆಹಲಿಯಲ್ಲಿ ವಾಸಿವಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ. ಮೊಹಮ್ಮದ್‌ ಅಶ್ರಫ್‌ ಹೆಸರಿನ ಶಂಕಿತ ಉಗ್ರನು ಅಹಮದ್‌ ನೂರಿ ಹೆಸರಿನಲ್ಲಿ ನಕಲಿ ಗುರುತಿನ ಚೀಟಿ ಸೃಷ್ಟಿಸಿಕೊಂಡು ದೆಹಲಿಯ ಶಾಸ್ತ್ರಿ ನಗರದಲ್ಲಿ ವಾಸಿಸುತ್ತಿದ್ದ ಎಂದು ದೆಹಲಿ ಪೊಲೀಸ್‌ ವಿಶೇಷ ದಳದ ಮೂಲಗಳಿಂದ ತಿಳಿದು ಬಂದಿದೆ.
Last Updated 12 ಅಕ್ಟೋಬರ್ 2021, 11:11 IST
ದೆಹಲಿಯಲ್ಲಿ ಪಾಕ್ ಉಗ್ರನ ಬಂಧನ: ಇಲ್ಲೇ ಮದುವೆ, ವಿಧ್ವಂಸಕ ಕೃತ್ಯಗಳಲ್ಲಿ ಭಾಗಿ

ಇರಾನ್‌, ಪಾಕ್‌, ಅಫ್ಗನ್‌ನಿಂದ ಸರಕು ಸಾಗಣೆಗೆ ನಿರ್ಬಂಧ: ಅದಾನಿ ಸಮೂಹ ಪ್ರಕಟಣೆ

ಕಂಪನಿಯು ನಿರ್ವಹಣೆ ಮಾಡುವ ಮುಂದ್ರಾ ಬಂದರಿನಲ್ಲಿ ಸುಮಾರು ₹ 21 ಸಾವಿರ ಕೋಟಿ ಮೌಲ್ಯದ 3000 ಕೆ.ಜಿ ಹೆರೊಯಿನ್‌ ಜಪ್ತಿಯಾದ ಘಟನೆಯ ಒಂದು ತಿಂಗಳ ನಂತರ ಕಂಪನಿಯ ಈ ಹೇಳಿಕೆ ಹೊರಬಿದ್ದಿದೆ.
Last Updated 11 ಅಕ್ಟೋಬರ್ 2021, 17:46 IST
ಇರಾನ್‌, ಪಾಕ್‌, ಅಫ್ಗನ್‌ನಿಂದ ಸರಕು ಸಾಗಣೆಗೆ ನಿರ್ಬಂಧ: ಅದಾನಿ ಸಮೂಹ ಪ್ರಕಟಣೆ
ADVERTISEMENT
ADVERTISEMENT
ADVERTISEMENT