ಇವಿಎಂ ಬಳಕೆ ಪ್ರಶ್ನಿಸಿ ಪಿಐಎಲ್: ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ
ಚುನಾವಣೆಗಳಲ್ಲಿ ಮತಪತ್ರಗಳ ಬದಲಾಗಿ ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಬಳಕೆಗೆ ಅವಕಾಶ ನೀಡಿರುವ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ನಿಯಮದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅನ್ನು ವಿಚಾರಣೆಗೆ ನಿಗದಿಪಡಿಸಲು ಸುಪ್ರೀಂಕೋರ್ಟ್ ಬುಧವಾರ ಒಪ್ಪಿಗೆ ನೀಡಿತು.Last Updated 19 ಜನವರಿ 2022, 10:56 IST