×
ADVERTISEMENT
ಈ ಕ್ಷಣ :

POCSO

ADVERTISEMENT

ಪೋಕ್ಸೊ ಪ್ರಕರಣ: ಆರೋಪಿ ಶಿಕ್ಷಕನ ಬಂಧನ

ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಎನ್‌.ಆರ್.ಪುರ ತಾಲ್ಲೂಕಿನ ಸರ್ಕಾರಿ ಶಾಲೆಯ ಆರೋಪಿ ದೈಹಿಕ ಶಿಕ್ಷಣ ಶಿಕ್ಷಕನನ್ನು ಬಂಧಿಸಲಾಗಿದೆ. ಮೊಬೈಲ್‌ ಫೋನ್‌ ಕರೆ ವಿವರ (ಸಿಡಿಆರ್‌) ಇತ್ಯಾದಿ ಸುಳಿವು ಆಧರಿಸಿ ಆರೋಪಿಯ ಜಾಡು ಪತ್ತೆ ಹೆಚ್ಚಲಾಯಿತು. ತರೀಕೆರೆ ಭಾಗದಲ್ಲಿ ಬಂಧಿಸಲಾಯಿತು. ಈವರೆಗೆ ಸುಮಾರು 11 ಪೋಷಕರು ದೂರು ನೀಡಿದ್ದಾರೆ. ವಿಚಾರಣೆಯಲ್ಲಿ ಕೆಲ ಮಾಹಿತಿಗಳು ಸಿಕ್ಕಿವೆ. ಆರೋಪಿಯನ್ನು ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್‌ ಎಂ.ಹಾಕೆ ತಿಳಿಸಿದ್ದಾರೆ.  
Last Updated 21 ಜನವರಿ 2022, 16:46 IST
fallback

ಪೋಕ್ಸೋ: ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳೇ ಶೇ 99 ರಷ್ಟು -ಎನ್‌ಸಿಆರ್‌ಬಿ

2020ರಲ್ಲಿ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ದಾಖಲಾಗಿರುವ ಅಪರಾಧ ಪ್ರಕರಣಗಳ ಪೈಕಿ ಶೇ 99 ಕ್ಕಿಂತ ಹೆಚ್ಚು ಪ್ರಕರಣಗಳು ಹೆಣ್ಣುಮಕ್ಕಳಿಗೆ ಸಂಬಂಧಿಸಿದ್ದಾಗಿದೆ  ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆಯ (ಎನ್‌ಸಿಆರ್‌ಬಿ) ಅಂಕಿ ಅಂಶಗಳು ಮಾಹಿತಿ ನೀಡಿವೆ.
Last Updated 11 ಅಕ್ಟೋಬರ್ 2021, 10:46 IST
ಪೋಕ್ಸೋ: ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳೇ ಶೇ 99 ರಷ್ಟು -ಎನ್‌ಸಿಆರ್‌ಬಿ
ADVERTISEMENT
ADVERTISEMENT
ADVERTISEMENT
ADVERTISEMENT