×
ADVERTISEMENT
ಈ ಕ್ಷಣ :

Poonch

ADVERTISEMENT

ಪೂಂಚ್‌: ಎಲ್‌ಒಸಿಯಲ್ಲಿ 31 ಕೆ.ಜಿ ಮಾದಕವಸ್ತು ವಶ

ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಶುಕ್ರವಾರ 31 ಕೆಜಿ ಮಾದಕ ವಸ್ತುವನ್ನು ಭಾರತೀಯ ಸೇನೆ ವಶಪಡಿಸಿಕೊಂಡಿದೆ.
Last Updated 21 ಜನವರಿ 2022, 13:36 IST
fallback

ರಾಜೌರಿ, ಪೂಂಚ್‌ನ ದಟ್ಟಾರಣ್ಯದಲ್ಲಿ ಅಡಗಿರುವ ಉಗ್ರರ ಬೇಟೆಗೆ ಭಾರೀ ಕಾರ್ಯಾಚರಣೆ

ನಿನ್ನೆ ಉಗ್ರರ ಜೊತೆಗಿನ ಕಾಳಗದಲ್ಲಿ ಒಬ್ಬ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಐವರು ಸೈನಿಕರು ಹುತಾತ್ಮರಾಗಿದ್ದ ಜಮ್ಮು ಮತ್ತು ಕಾಶ್ಮೀರದ ಅವಳಿ ಗಡಿ ಜಿಲ್ಲೆಗಳಾದ ರಾಜೌರಿ ಮತ್ತು ಪೂಂಚ್ ಅನ್ನು ಸಂಪರ್ಕಿಸುವ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಾರೀ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿವೆ.
Last Updated 12 ಅಕ್ಟೋಬರ್ 2021, 10:16 IST
ರಾಜೌರಿ, ಪೂಂಚ್‌ನ ದಟ್ಟಾರಣ್ಯದಲ್ಲಿ ಅಡಗಿರುವ ಉಗ್ರರ ಬೇಟೆಗೆ ಭಾರೀ ಕಾರ್ಯಾಚರಣೆ

ಸೇನೆ–ಉಗ್ರರ ನಡುವೆ ಗುಂಡಿನ ಚಕಮಕಿ: ಐವರು ಯೋಧರು ಹುತಾತ್ಮ

ಜಮ್ಮು: ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಕಿರಿಯ ನಿಯೋಜಿತ ಅಧಿಕಾರಿ (ಜೂನಿಯರ್‌ ಕಮಿಷನ್ಡ್‌ ಆಫೀಸರ್) ಸೇರಿ ಐವರು ಸೇನಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಸೋಮವಾರ ಗುಂಡಿನ ಚಕಮಕಿ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಗಡಿ ನಿಯಂತ್ರಣ ರೇಖೆಯಿಂದ (ಎಲ್‌ಒಸಿ) ದೇಶದ ಗಡಿಯೊಳಗೆ ಉಗ್ರರು ನುಸುಳಿರುವ ಕುರಿತು ಗುಪ್ತಚರ ಮಾಹಿತಿಯನ್ನು ಆಧರಿಸಿ ಸೂರನ್‌ಕೋಟ್‌ನ ಡೇರಾ ಕಿ ಗಲಿಗೆ (ಡಿಕೆಜಿ) ಸಮೀಪದ ಗ್ರಾಮದಲ್ಲಿ ಸೇನೆ ಕಾರ್ಯಾಚರಣೆ ನಡೆಸಿತ್ತು. 
Last Updated 11 ಅಕ್ಟೋಬರ್ 2021, 14:33 IST
ಸೇನೆ–ಉಗ್ರರ ನಡುವೆ ಗುಂಡಿನ ಚಕಮಕಿ: ಐವರು ಯೋಧರು ಹುತಾತ್ಮ
ADVERTISEMENT
ADVERTISEMENT
ADVERTISEMENT
ADVERTISEMENT