ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಕಾನೂನು ತರಬೇಕು: ಮೋಹನ್ ಭಾಗವತ್
ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಸರ್ಕಾರ ಕಾನೂನು ತರಬೇಕು. ಇದನ್ನು ಪ್ರತಿಯೊಬ್ಬರೂ ಸ್ವೀಕರಿಸುತ್ತಾರೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.Last Updated 15 ಅಕ್ಟೋಬರ್ 2021, 6:04 IST