×
ADVERTISEMENT
ಈ ಕ್ಷಣ :

Power generation

ADVERTISEMENT

ದೇಶದಲ್ಲಿ ಕಲ್ಲಿದ್ದಲು ಕೊರತೆ: ಕಾರಣವೇನು? ಪರಿಣಾಮಗಳೇನು? ಇಲ್ಲಿದೆ ವಿವರ

ದೇಶದಲ್ಲಿ ಈಗ ಎದುರಾಗಿರುವ ಕಲ್ಲಿದ್ದಲು ಕೊರತೆಗೆ ಸರ್ಕಾರವು ಹಲವು ಕಾರಣಗಳನ್ನು ಮುಂದಿಡುತ್ತಿದೆ. ಮುಖ್ಯವಾಗಿ ಭಾರಿ ಮಳೆಯಿಂದ ಕಲ್ಲಿದ್ದಲು ಗಣಿಗಳು ಕೆಲಸ ಮಾಡುತ್ತಿಲ್ಲ ಮತ್ತು ವಿದ್ಯುತ್‌ನ ಬೇಡಿಕೆ ಹೆಚ್ಚಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಈಗಿನ ಪರಿಸ್ಥಿತಿಗೆ ಸರ್ಕಾರವು ಮೂರು ಪ್ರಮುಖ ಕಾರಣಗಳನ್ನು ಬೊಟ್ಟುಮಾಡಿ ತೋರಿಸುತ್ತಿದೆ.
Last Updated 12 ಅಕ್ಟೋಬರ್ 2021, 2:07 IST
ದೇಶದಲ್ಲಿ ಕಲ್ಲಿದ್ದಲು ಕೊರತೆ: ಕಾರಣವೇನು? ಪರಿಣಾಮಗಳೇನು? ಇಲ್ಲಿದೆ ವಿವರ

ವಿಪರೀತ ಮಳೆಯಿಂದ ಕಲ್ಲಿದ್ದಲು ಕೊರತೆ: ರಾಜ್ಯಗಳಿಗೆ ಕಾಡಲಿದೆಯೇ ವಿದ್ಯುತ್ ಸಮಸ್ಯೆ?

ದೇಶದಲ್ಲಿ ದೆಹಲಿ, ಪಂಜಾಬ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ವಿದ್ಯುತ್‌ ಸಮಸ್ಯೆ ತಲೆದೋರಿದೆ. ವಾಡಿಕೆಗಿಂತಲೂ ಹೆಚ್ಚಾಗಿರುವ ಮಳೆ ಕಲ್ಲಿದ್ದಲು ಪೂರೈಕೆ ಮೇಲೆ ಪರಿಣಾಮ ಬೀರಿರುವುದು, ಆಮದು ಕಲ್ಲಿದ್ದಲು ಅವಲಂಬಿಸಿದ್ದ ಸ್ಥಾವರಗಳು ಕಲ್ಲಿದ್ದಲು ದರ ಏರಿಕೆಯಿಂದಾಗಿ ಉತ್ಪಾದನೆ ಕಡಿತಗೊಳಿಸಿರುವುದು ಇದಕ್ಕೆ ಕಾರಣವಾಗಿದೆ.
Last Updated 10 ಅಕ್ಟೋಬರ್ 2021, 2:35 IST
ವಿಪರೀತ ಮಳೆಯಿಂದ ಕಲ್ಲಿದ್ದಲು ಕೊರತೆ: ರಾಜ್ಯಗಳಿಗೆ ಕಾಡಲಿದೆಯೇ ವಿದ್ಯುತ್ ಸಮಸ್ಯೆ?
ADVERTISEMENT
ADVERTISEMENT
ADVERTISEMENT
ADVERTISEMENT