ರಾಜ್ಯಕ್ಕೆ ಹೆಚ್ಚುವರಿ 4 ರೇಕ್ ಕಲ್ಲಿದ್ದಲು ಪೂರೈಸಲು ಕೇಂದ್ರ ಒಪ್ಪಿಗೆ: ಬೊಮ್ಮಾಯಿ
ರಾಜ್ಯಕ್ಕೆ ಈಗ ಪೂರೈಕೆಯಾಗುತ್ತಿರುವ 10 ರೇಕ್ ಕಲ್ಲಿದ್ದಿಲಿನ ಪ್ರಮಾಣವನ್ನು 14 ರೇಕ್‌ಗಳಿಗೆ ಹೆಚ್ಚಿಸಲು ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಶಿ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.Last Updated 10 ಅಕ್ಟೋಬರ್ 2021, 3:25 IST