×
ADVERTISEMENT
ಈ ಕ್ಷಣ :

protest

ADVERTISEMENT

ಪರಿಹಾರದಲ್ಲಿ ಭ್ರಷ್ಟಾಚಾರ ಎಂದು ಆರೋಪಿಸಿ ರೈತರ ಪ್ರತಿಭಟನೆ

ಲಂಚ ಕೊಡದವರಿಗೆ ಅನ್ಯಾಯ
Last Updated 21 ಜನವರಿ 2022, 12:26 IST
ಪರಿಹಾರದಲ್ಲಿ ಭ್ರಷ್ಟಾಚಾರ ಎಂದು ಆರೋಪಿಸಿ ರೈತರ ಪ್ರತಿಭಟನೆ

ಬಸವೇಶ್ವರ ಏತ ನೀರಾವರಿ ಯೋಜನೆಗೆ ಅನುದಾನ: ಆಗ್ರಹ

‘ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು’ ಎಂದು ವಕೀಲ ಎಸ್.ಎಸ್. ಪಾಟೀಲ ಒತ್ತಾಯಿಸಿದರು.
Last Updated 17 ಜನವರಿ 2022, 16:36 IST
ಬಸವೇಶ್ವರ ಏತ ನೀರಾವರಿ ಯೋಜನೆಗೆ ಅನುದಾನ: ಆಗ್ರಹ

ಗ್ರಾ.ಪಂಗೆ ಬೀಗ ಜಡಿದು ಪ್ರತಿಭಟನೆ, ಮಾರ್ಜೇನಹಳ್ಳಿ ಪಿಡಿಒ ವಿರುದ್ಧ ಆಕ್ರೋಶ

ತಾಲ್ಲೂಕಿನ ಮಾರ್ಜೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಕಮಲಾ ಅವರು ಕರ್ತವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಗ್ರಾ.ಪಂ ಕಚೇರಿಗೆ ಸೋಮವಾರ ಬೀಗ ಜಡಿದು ಪ್ರತಿಭಟನೆ ಮಾಡಿದರು.
Last Updated 17 ಜನವರಿ 2022, 15:10 IST
ಗ್ರಾ.ಪಂಗೆ ಬೀಗ ಜಡಿದು ಪ್ರತಿಭಟನೆ, ಮಾರ್ಜೇನಹಳ್ಳಿ ಪಿಡಿಒ ವಿರುದ್ಧ ಆಕ್ರೋಶ

ಮತಾಂತರ ನಿಷೇಧ ಕಾಯ್ದೆಗೆ ವಿರೋಧ- ಸಿಪಿಎಂ ಕಾರ್ಯಕರ್ತರ ಪ್ರತಿಭಟನೆ

ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಸಿಪಿಎಂ ಕಾರ್ಯಕರ್ತರು ಇಲ್ಲಿ ಸೋಮವಾರ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ಮಾಡಿದರು.
Last Updated 17 ಜನವರಿ 2022, 14:57 IST
ಮತಾಂತರ ನಿಷೇಧ ಕಾಯ್ದೆಗೆ ವಿರೋಧ-  ಸಿಪಿಎಂ ಕಾರ್ಯಕರ್ತರ ಪ್ರತಿಭಟನೆ

ರಾಯಚೂರು: 12 ತಾಸು ವಿದ್ಯುತ್ ಪೂರೈಸಿ: ರೈತರ ಪ್ರತಿಭಟನೆ

ರಾಯಚೂರು ತಾಲ್ಲೂಕಿನ ಚಂದ್ರಬಂಡಾ ಹೋಬಳಿ ಸೇರಿ ಜಿಲ್ಲೆಯಾದ್ಯಂತ 12 ತಾಸು ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜೆಸ್ಕಾಂ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಜೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
Last Updated 17 ಜನವರಿ 2022, 14:56 IST
ರಾಯಚೂರು: 12 ತಾಸು ವಿದ್ಯುತ್ ಪೂರೈಸಿ: ರೈತರ ಪ್ರತಿಭಟನೆ

ಬ್ರಿಮ್ಸ್‌ ಆವರಣದಲ್ಲಿ ಶುಶ್ರೂಷಾಧಿಕಾರಿಗಳ ಪ್ರತಿಭಟನೆ

ಕೋವಿಡ್ ಅಪಾಯ ಭತ್ಯೆ ಬಿಡುಗಡೆಗೆ ಆಗ್ರಹ
Last Updated 17 ಜನವರಿ 2022, 14:11 IST
ಬ್ರಿಮ್ಸ್‌ ಆವರಣದಲ್ಲಿ ಶುಶ್ರೂಷಾಧಿಕಾರಿಗಳ ಪ್ರತಿಭಟನೆ

ಇಂಧನ ಬೆಲೆ ಏರಿಕೆ ವಿರೋಧಿಸಿ ಕಜಕಿಸ್ತಾನದಲ್ಲಿ ಹಿಂಸಾಚಾರ; ಸತ್ತವರ ಸಂಖ್ಯೆ 225

ಕಜಕಿಸ್ತಾನದಲ್ಲಿ ಇಂಧನ ಬೆಲೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದ್ದನ್ನು ವಿರೋಧಿಸಿ ದೇಶದಾದ್ಯಂತ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಮೃತಪಟ್ಟವರ ಸಂಖ್ಯೆ 225ಕ್ಕೆ ಏರಿದೆ. ಈ ಮೊದಲು ಸತ್ತವರ ಸಂಖ್ಯೆ 164 ಎಂದು ತಿಳಿಸಲಾಗಿತ್ತು.
Last Updated 16 ಜನವರಿ 2022, 11:31 IST
ಇಂಧನ ಬೆಲೆ ಏರಿಕೆ ವಿರೋಧಿಸಿ ಕಜಕಿಸ್ತಾನದಲ್ಲಿ ಹಿಂಸಾಚಾರ; ಸತ್ತವರ ಸಂಖ್ಯೆ 225
ADVERTISEMENT

ರೈಲು ಹಳಿಗಳ ಮೇಲೆ ರೈತರ ಧರಣಿ

ಪಂಜಾಬ್‌, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶದಲ್ಲಿ ರೈಲು ತಡೆ: 60 ರೈಲುಗಳ ಸಂಚಾರ ವ್ಯತ್ಯಯ
Last Updated 18 ಅಕ್ಟೋಬರ್ 2021, 18:25 IST
ರೈಲು ಹಳಿಗಳ ಮೇಲೆ ರೈತರ ಧರಣಿ

ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ಆಗ್ರಹ

ನಗರದ ಹೃದಯ ಭಾಗದಲ್ಲಿರುವ ಗಾಂಧಿನಗರ ರೈಲ್ವೆ ಗೇಟ್ ಬಳಿಯಲ್ಲಿ ಸುಮಾರು ವರ್ಷಗಳಿಂದ ಕೆಳಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಆಶ್ವಾಸನೆ ನೀಡುತ್ತಾ ಬಂದಿದ್ದು, ತ್ವರಿತವಾಗಿ ನಿರ್ಮಾಣ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ಒತ್ತಾಯಿಸಿದರು.
Last Updated 18 ಅಕ್ಟೋಬರ್ 2021, 6:42 IST
ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ಆಗ್ರಹ

ಸಿಎಂ ಹೇಳಿಕೆ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಮತೀಯ ಗೂಂಡಾಗಿರಿಯನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಯುವ ಕಾಂಗ್ರೆಸ್‌ ಕಾರ್ಯಕರ್ತರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದರು. ರಾಜ್ಯ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರಕ್ಷಾ ರಾಮಯ್ಯ ನೇತೃತ್ವದಲ್ಲಿ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್‌ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿಯವರ ಪ್ರತಿಕೃತಿ ದಹಿಸಿದ ಯುವ ಕಾಂಗ್ರೆಸ್‌ ಸದಸ್ಯರು, ಆಕ್ರೋಶ ವ್ಯಕ್ತಪಡಿಸಿದರು.
Last Updated 15 ಅಕ್ಟೋಬರ್ 2021, 19:49 IST
fallback
ADVERTISEMENT
ADVERTISEMENT
ADVERTISEMENT