×
ADVERTISEMENT
ಈ ಕ್ಷಣ :

Rains

ADVERTISEMENT

ಕೇರಳದಲ್ಲಿ ಭೂಕುಸಿತ: ನೆಲೆ ಕಳೆದುಕೊಂಡ ಬದುಕು

ಕೂಟ್ಟಿಕಲ್‌ನ ಪಶ್ಚಿಮ ಘಟ್ಟದ ಪರ್ವತಶ್ರೇಣಿಗೆ ಹೊಂದಿಕೊಂಡಂತೆ ಇರುವ ಕುಗ್ರಾಮದ ವೃದ್ಧ ಮಹಿಳೆಯೊಬ್ಬರು, ಭಾನುವಾರ ಬೆಳಿಗ್ಗೆ ಅಳುತ್ತಲೇ ಅತ್ತಿಂದಿತ್ತ ಓಡಾಡುತ್ತಿದ್ದರು. ತಮಗೆದುರಾದ ಎಲ್ಲರ ಎದುರೂ ‘ನಾನು ಎಲ್ಲವನ್ನೂ ಕಳೆದುಕೊಂಡೆ. ನಾನೀಗ ಎಲ್ಲಿಗೆ ಹೋಗಲಿ? ನನಗೆ ಆಸರೆಯಾರು?’ ಎಂದು ಹಲುಬುತ್ತಿದ್ದರು.
Last Updated 18 ಅಕ್ಟೋಬರ್ 2021, 4:09 IST
ಕೇರಳದಲ್ಲಿ ಭೂಕುಸಿತ: ನೆಲೆ ಕಳೆದುಕೊಂಡ ಬದುಕು

ಉತ್ತರಾಖಂಡದಲ್ಲಿ ಭಾರಿ ಮಳೆಯ ಸೂಚನೆ: ಶಾಲೆ–ಕಾಲೇಜು ರಜೆ, ಚಾರಣಕ್ಕೆ ನಿಷೇಧ

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸೋಮವಾರ ರಾಜ್ಯದ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪರ್ವತಾರೋಹಣ, ಶಿಬಿರ ಮತ್ತು ಚಾರಣದಂಥ ಚಟುವಟಿಕೆಗಳನ್ನು ಮಂಗಳವಾರದವರೆಗೆ ನಿಷೇಧಿಸಲಾಗಿದೆ. ರಾಜ್ಯದ 13 ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಡಳಿತಗಳು ಈ ಆದೇಶ ಹೊರಡಿಸಿವೆ.
Last Updated 18 ಅಕ್ಟೋಬರ್ 2021, 3:49 IST
ಉತ್ತರಾಖಂಡದಲ್ಲಿ ಭಾರಿ ಮಳೆಯ ಸೂಚನೆ: ಶಾಲೆ–ಕಾಲೇಜು ರಜೆ, ಚಾರಣಕ್ಕೆ ನಿಷೇಧ

ಚಿತ್ರದುರ್ಗದಲ್ಲಿ ಉತ್ತಮ ಮಳೆ; ಸಂಚಾರ ಅಸ್ತವ್ಯಸ್ತ

ನಗರದಲ್ಲಿ ಭಾನುವಾರ ಉತ್ತಮ ಮಳೆ ಸುರಿಯಿತು. ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ, ರಾತ್ರಿಯವರೆಗೆ ಸೋನೆಯ ರೂಪ ಪಡೆಯಿತು.
Last Updated 10 ಅಕ್ಟೋಬರ್ 2021, 14:50 IST
ಚಿತ್ರದುರ್ಗದಲ್ಲಿ ಉತ್ತಮ ಮಳೆ; ಸಂಚಾರ ಅಸ್ತವ್ಯಸ್ತ
ADVERTISEMENT
ADVERTISEMENT
ADVERTISEMENT
ADVERTISEMENT