ರಾಕೇಶ್ ಆಸ್ತಾನ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾ
ದೆಹಲಿ ನಗರ ಪೊಲೀಸ್ ಆಯುಕ್ತರನ್ನಾಗಿ ಗುಜರಾತ್ ಕೇಡರ್ನ ಐಪಿಎಸ್ ಅಧಿಕಾರಿ ರಾಕೇಶ್ ಆಸ್ತಾನ ನೇಮಕವನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.Last Updated 12 ಅಕ್ಟೋಬರ್ 2021, 6:16 IST