ರೈತರ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಯಲಿದೆ: ರಾಕೇಶ್ ಟಿಕಾಯತ್
ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದು ಮತ್ತು ಬೆಳೆಗಳಿಗೆ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಕಾನೂನು ಚೌಕಟ್ಟಿನಲ್ಲಿ ತರುವುದು ಸೇರಿದಂತೆ, ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದರು.Last Updated 11 ಅಕ್ಟೋಬರ್ 2021, 6:11 IST