ರಾಮ ಜನ್ಮಭೂಮಿ ಯಾತ್ರೆ: ಬುಡಕಟ್ಟು ಜನರಿಗೆ ₹ 5 ಸಾವಿರ ನೆರವು- ಗುಜರಾತ್ ಸರ್ಕಾರ
ಅಹಮದಾಬಾದ್: ‘ಅಯೋಧ್ಯೆಯಲ್ಲಿನ ಶ್ರೀರಾಮ ಜನ್ಮಭೂಮಿಯ ತೀರ್ಥಯಾತ್ರೆಗಾಗಿ ರಾಜ್ಯದ ಬುಡಕಟ್ಟು ಸಮುದಾಯದ ಪ್ರತಿ ವ್ಯಕ್ತಿಗೆ ₹ 5 ಸಾವಿರ ಆರ್ಥಿಕೆ ನೆರವು ನೀಡಲು ಗುಜರಾತ್ನ ಬಿಜೆಪಿ ಸರ್ಕಾರ ನಿರ್ಧರಿಸಿದೆ’ ಎಂದು ಅಲ್ಲಿನ ಪ್ರವಾಸೋದ್ಯಮ ಮತ್ತು ಯಾತ್ರಾ ಅಭಿವೃದ್ಧಿ ಸಚಿವ ಪೂರ್ಣೇಶ್ ಮೋದಿ ತಿಳಿಸಿದ್ದಾರೆ.Last Updated 16 ಅಕ್ಟೋಬರ್ 2021, 14:06 IST