×
ADVERTISEMENT
ಈ ಕ್ಷಣ :

Republic day parade

ADVERTISEMENT

ಟ್ಯಾಬ್ಲೊಗಳಿಗೆ ಅನುಮತಿ ನಿರಾಕರಣೆ: ಕೇಂದ್ರ, ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಕೇರಳ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದ ಟ್ಯಾಬ್ಲೊಗಳಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಅವಕಾಶ ನಿರಾಕರಿಸಿರುವುದು ಮತ್ತು ಆ ಕುರಿತು ಬಿಜೆಪಿ ನಾಯಕರು ನೀಡಿರುವ ಸ್ಪಷ್ಟನೆಗಳ ಬಗ್ಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 19 ಜನವರಿ 2022, 8:21 IST
ಟ್ಯಾಬ್ಲೊಗಳಿಗೆ ಅನುಮತಿ ನಿರಾಕರಣೆ: ಕೇಂದ್ರ, ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಸ್ತಬ್ಧಚಿತ್ರ ತಿರಸ್ಕಾರ ಆಘಾತ ತಂದಿದೆ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳನ್ನು ಬಿಂಬಿಸುವ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರವನ್ನು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಿಂದ ಹೊರಗಿಟ್ಟಿರುವ ಕೇಂದ್ರ ಸರ್ಕಾರದ ನಡೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಘಾತ ವ್ಯಕ್ತಪಡಿಸಿದ್ದಾರೆ.
Last Updated 16 ಜನವರಿ 2022, 14:52 IST
ಸ್ತಬ್ಧಚಿತ್ರ ತಿರಸ್ಕಾರ ಆಘಾತ ತಂದಿದೆ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ

ಈ ಬಾರಿಯ ಗಣರಾಜ್ಯೋತ್ಸವದ ಪೆರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಿ ಅವಮಾನ ಮಾಡಿರುವ ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
Last Updated 16 ಜನವರಿ 2022, 11:26 IST
ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ

ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರದಿಂದ ನಾರಾಯಣ ಗುರುಗಳ ಅಪಮಾನ: ಹರಿಪ್ರಸಾದ್

‘ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಗೆ ಕೇರಳ ರಾಜ್ಯ ಕಳುಹಿಸಿದ್ದ ತನ್ನ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಕ್ರಾಂತಿಕಾರಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸುವ ಮೂಲಕ ದೇಶದ ಶೋಷಿತ ಸಮಾಜಕ್ಕೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿಧಾನಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌, ‘ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪಿಗೆ ಕ್ಷಮೆ ಕೋರುವ ಜೊತೆಗೆ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಮೆರವಣಿಗೆಯಲ್ಲಿ ಸೇರ್ಪಡೆಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.
Last Updated 16 ಜನವರಿ 2022, 9:08 IST
ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರದಿಂದ ನಾರಾಯಣ ಗುರುಗಳ ಅಪಮಾನ: ಹರಿಪ್ರಸಾದ್
ADVERTISEMENT
ADVERTISEMENT
ADVERTISEMENT
ADVERTISEMENT