2020ರ ದೆಹಲಿ ಗಲಭೆ ಪ್ರಕರಣ: ದಿನೇಶ್ ಯಾದವ್ಗೆ 5 ವರ್ಷ ಜೈಲು
ಮನೆಗೆ ಬೆಂಕಿ ಹಚ್ಚಿದ ಗಲಭೆಯ ಗುಂಪಿನ ಭಾಗವಾಗಿದ್ದಕ್ಕಾಗಿ ದಿನೇಶ್ ಅವರನ್ನು ದೋಷಿ ಎಂದು ಕಳೆದ ತಿಂಗಳು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವೀರೇಂದ್ರ ಭಟ್ ಅವರು ತೀರ್ಪು ನೀಡಿದ್ದರು.Last Updated 20 ಜನವರಿ 2022, 11:27 IST