ಅಗೆದು ಬಿಟ್ಟ ರಸ್ತೆಯಲ್ಲಿ ಕೊಳಚೆ ನೀರು: ಬಿಬಿಎಂಪಿ ವಿರುದ್ಧ ಆಕ್ರೋಶ
‘ಅಭಿವೃದ್ಧಿ ನೆಪದಲ್ಲಿ ಮುಖ್ಯರಸ್ತೆಗೆ ಅಡ್ಡಲಾಗಿ ಗುಂಡಿ ತೋಡಿ ತಿಂಗಳಾದರೂ ಅದನ್ನು ಮುಚ್ಚದೆ ಹಾಗೇ ಬಿಡಲಾಗಿದೆ. ಅದರೊಳಗೆ ಒಳಚರಂಡಿ ನೀರು ಸಂಗ್ರಹವಾಗಿ ದುರ್ನಾತ ಬೀರುತ್ತಿದೆ’ ಎಂದು ಜಾನಕೀರಾಮ್ ಬಡಾವಣೆಯ ನಿವಾಸಿಗಳು ದೂರಿದ್ದಾರೆ. ಈ ಕುರಿತು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆLast Updated 17 ಜನವರಿ 2022, 16:45 IST