×
ADVERTISEMENT
ಈ ಕ್ಷಣ :

RSS

ADVERTISEMENT

ಸಿದ್ದರಾಮಯ್ಯ, ಎಚ್‌ಡಿಕೆಗೆ ಯಾರನ್ನು ಟೀಕಿಸುತ್ತಿದ್ದೇವೆ ಎಂಬ ಅರಿವಿಲ್ಲ: ಹೆಬ್ಬಾರ

ರಾಜಕೀಯವಾಗಿ ಹತಾಶರಾಗಿರುವ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಆರ್‌ಎಸ್ಎಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
Last Updated 18 ಅಕ್ಟೋಬರ್ 2021, 7:16 IST
ಸಿದ್ದರಾಮಯ್ಯ, ಎಚ್‌ಡಿಕೆಗೆ ಯಾರನ್ನು ಟೀಕಿಸುತ್ತಿದ್ದೇವೆ ಎಂಬ ಅರಿವಿಲ್ಲ: ಹೆಬ್ಬಾರ

ಆರ್‌ಎಸ್‌ಎಸ್‌ ದೇಶ ಪ್ರೇಮ ಬೆಳೆಸುವ ಸಂಸ್ಥೆ: ಆರಗ ಜ್ಞಾನೇಂದ್ರ

ಸಿದ್ದರಾಮಯ್ಯಗೆ ಆರಗ ಜ್ಞಾನೇಂದ್ರ ತಿರುಗೇಟು
Last Updated 18 ಅಕ್ಟೋಬರ್ 2021, 6:11 IST
ಆರ್‌ಎಸ್‌ಎಸ್‌ ದೇಶ ಪ್ರೇಮ ಬೆಳೆಸುವ ಸಂಸ್ಥೆ: ಆರಗ ಜ್ಞಾನೇಂದ್ರ

ಅಲ್ಪಸಂಖ್ಯಾತರ ಮತಕ್ಕಾಗಿ ಆರ್‌ಎಸ್‌ಎಸ್‌ ಟೀಕೆ: ಸಚಿವ ಆರಗ ಜ್ಞಾನೇಂದ್ರ

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್‌.ಡಿ. ಕುಮಾರಸ್ವಾಮಿ ಅಲ್ಪಸಂಖ್ಯಾತರ ಮತಗಳಿಗಾಗಿ ಹಲ್ಲು ಗಿಂಜುತ್ತಿದ್ದಾರೆ. ಅದೇ ಉದ್ದೇಶದಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
Last Updated 16 ಅಕ್ಟೋಬರ್ 2021, 19:44 IST
ಅಲ್ಪಸಂಖ್ಯಾತರ ಮತಕ್ಕಾಗಿ ಆರ್‌ಎಸ್‌ಎಸ್‌ ಟೀಕೆ: ಸಚಿವ ಆರಗ ಜ್ಞಾನೇಂದ್ರ

ಅಲ್ಪಸಂಖ್ಯಾತರ ಮತಗಳಿಕೆಗೆ ಆರ್‌ಎಸ್‌ಎಸ್ ವಿರುದ್ಧ ಟೀಕೆ: ಸಚಿವ ಪ್ರಲ್ಹಾದ ಜೋಶಿ

‘ಅಲ್ಪಸಂಖ್ಯಾತರ ಮತ ಪಡೆಯಲು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ ನಾವು ಮುಸ್ಲಿಂ ಸೇರಿದಂತೆ ಯಾವುದೇ ಸಮುದಾಯದ ವಿರೋಧಿಗಳಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
Last Updated 16 ಅಕ್ಟೋಬರ್ 2021, 19:31 IST
ಅಲ್ಪಸಂಖ್ಯಾತರ ಮತಗಳಿಕೆಗೆ ಆರ್‌ಎಸ್‌ಎಸ್ ವಿರುದ್ಧ ಟೀಕೆ: ಸಚಿವ ಪ್ರಲ್ಹಾದ ಜೋಶಿ

ಆರ್‌ಎಸ್‌ಎಸ್‌ ಕಾರ್ಯಕರ್ತರಿಂದ ಹಣ ವಸೂಲಿ: ಕುಮಾರಸ್ವಾಮಿ ಆರೋಪ

ಶನಿವಾರ ಚನ್ನಪಟ್ಟಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ‘40 ವರ್ಷದ ಹಿಂದಿನ ಆರ್‌ಎಸ್‌ಎಸ್ ಬೇರೆ, ಈಗಿನ ಸಂಘಟನೆಯೇ ಬೇರೆ. ನಾವೇನು ಇವರಿಗೆ ದೇಶ ಒಡೆಯಲು ಗುತ್ತಿಗೆ ಕೊಟ್ಟಿಲ್ಲ. ಎಲ್ಲ ಹಿಂದು ದೇಗುಲಗಳನ್ನು ನಮ್ಮ ಸುಪರ್ದಿಗೆ ಕೊಡಿ ಎಂದು ಮೋಹನ್ ಭಾಗವತ್‌ ಕೇಳಿದ್ದಾರೆ. ಆದರೆ ಹಿಂದೆ ಹಿಂದು ಹೆಸರಿನಲ್ಲಿ ಸಂಗ್ರಹವಾದ ದೇಣಿಗೆಗಳ ಲೆಕ್ಕ ಮಾತ್ರ ಕೊಡುತ್ತಿಲ್ಲ. 1989–1991ರ ನಡುವೆ ಅಡ್ವಾಣಿಯವರು ರಥಯಾತ್ರೆ ಮಾಡಿ ಸಂಗ್ರಹಿಸಿದ ಹಣ ಏನಾಯಿತು. ಆ ಹಣ ಎಲ್ಲಿದೆ. ಈಚೆಗೆ ಸಂಗ್ರಹಿಸಿದ ಹಣದ ಲೆಕ್ಕ ಎಲ್ಲಿ’ ಎಂದು ಅವರು ಪ್ರಶ್ನಿಸಿದರು.
Last Updated 16 ಅಕ್ಟೋಬರ್ 2021, 13:13 IST
ಆರ್‌ಎಸ್‌ಎಸ್‌ ಕಾರ್ಯಕರ್ತರಿಂದ ಹಣ ವಸೂಲಿ: ಕುಮಾರಸ್ವಾಮಿ ಆರೋಪ

ರಾಷ್ಟ್ರೀಯತೆಯ ಸಂಸ್ಕಾರ ಕೊಡುವ ಆರ್‌ಎಸ್‌ಎಸ್‌: ಋಷಿಕೇಶ

‘ಆರ್‌ಎಸ್‌ಎಸ್‌ ರಾಷ್ಟ್ರೀಯತೆಯ ಸಂಸ್ಕಾರ ಕೊಡುತ್ತದೆ. ಸಂಸ್ಕಾರ ಪಡೆದ ಸ್ವಯಂ ಸೇವಕ ದೇಶ ಕಟ್ಟುವ ಕೆಲಸ ಮಾಡುತ್ತಾನೆ. ಇದುವೆ ಹಿಂದುತ್ವ; ಇದುವೆ ಆರ್‌ಎಸ್‌ಎಸ್‌’ ಎಂದು ಸಂಘಟನೆಯ ವಿಭಾಗ ಪ್ರಚಾರಕ ಋಷಿಕೇಶ ಹೇಳಿದರು.
Last Updated 16 ಅಕ್ಟೋಬರ್ 2021, 12:50 IST
ರಾಷ್ಟ್ರೀಯತೆಯ ಸಂಸ್ಕಾರ ಕೊಡುವ ಆರ್‌ಎಸ್‌ಎಸ್‌: ಋಷಿಕೇಶ

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಎಚ್‌ಡಿಕೆ ಮಾಡಿಲ್ಲ: ಸಿ.ಟಿ.ರವಿ

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, ‘ಸ್ವಯಂ ಸೇವಕ ಆದಾಗ ಮಾತ್ರ ಆರ್‌ಎಸ್‌ಎಸ್‌ ಏನು ಎಂದು ಅರ್ಥವಾಗುತ್ತದೆ. ಆರ್‌ಎಸ್ಎಸ್‌ನಲ್ಲಿ ಸದಸ್ಯತ್ವ ಇಲ್ಲ, ಅಲ್ಲಿರುವುದು ಸ್ವಯಂ ಸೇವಕತ್ವ. ಈ ಸ್ವಯಂ ಸೇವಕತ್ವಕ್ಕೆ ಸದಸ್ಯತ್ವ, ನವೀಕರಣ, ಮಾಸಿಕ ಶುಲ್ಕ ಇಲ್ಲ. ಆರ್‌ಎಸ್‌ಎಸ್‌ ಸದಸ್ಯರಾದವರು ಸಿಂಡಿಕೇಟ್‌ನಲ್ಲಿ ಇದ್ದಾರೆ ಎಂದು ಅವರು ಹೇಳಿರುವುದೇ ಅಜ್ಞಾನ ತೋರಿಸುತ್ತದೆ’ ಎಂದು ವ್ಯಂಗ್ಯವಾಡಿದರು.
Last Updated 16 ಅಕ್ಟೋಬರ್ 2021, 12:25 IST
ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಎಚ್‌ಡಿಕೆ ಮಾಡಿಲ್ಲ: ಸಿ.ಟಿ.ರವಿ
ADVERTISEMENT

ಕುಮಾರಸ್ವಾಮಿಗೆ ಆರ್ ಎಸ್ ಎಸ್ ಬಗ್ಗೆ ಗಂಧ ಗಾಳಿ ಗೊತ್ತಿಲ್ಲ: ಅಶೋಕ

ನ್ಯಾಮತಿ ತಾಲ್ಲೂಕಿನ ಸುರಹೊನ್ನೆಯಲ್ಲಿ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು.
Last Updated 16 ಅಕ್ಟೋಬರ್ 2021, 10:06 IST
ಕುಮಾರಸ್ವಾಮಿಗೆ ಆರ್ ಎಸ್ ಎಸ್ ಬಗ್ಗೆ ಗಂಧ ಗಾಳಿ ಗೊತ್ತಿಲ್ಲ: ಅಶೋಕ

ಪ್ರಜಾವಾಣಿ ಚರ್ಚೆ: ಆರ್‌ಎಸ್‌ಎಸ್‌ ಐಷಾರಾಮಿ ಬದುಕಿನ ಆಗರ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮನಸ್ಥಿತಿಯಲ್ಲಿ ಬದಲಾವಣೆ ಆಗಿದೆಯೇ?
Last Updated 15 ಅಕ್ಟೋಬರ್ 2021, 19:31 IST
ಪ್ರಜಾವಾಣಿ ಚರ್ಚೆ: ಆರ್‌ಎಸ್‌ಎಸ್‌ ಐಷಾರಾಮಿ ಬದುಕಿನ ಆಗರ

ಪ್ರಜಾವಾಣಿ ಚರ್ಚೆ: ಆರ್‌ಎಸ್‌ಎಸ್‌ ಬಗೆಗಿನ ಟೀಕೆಗೆ ವಿಮರ್ಶೆಯ ಬಡತನ ಕಾರಣವೇ?

ರಾಷ್ಟ್ರೀಯ ಸ್ವಯಂಸೇವಕ ಸಂಘ 1925 ಸೆಪ್ಟೆಂಬರ್ 25ರ ವಿಜಯದಶಮಿಯಂದು ನಾಗಪುರದಲ್ಲಿ ಆರಂಭವಾದಾಗಿನಿಂದ ಇಂದಿನವರೆಗೆ ತನ್ನ ವೈಚಾರಿಕ ನಿಲುವಿಗೋಸ್ಕರ ಮತ್ತು ತಾನು ನಂಬಿದ ತತ್ವಗಳಿಗೋಸ್ಕರ ಒಂದಷ್ಟು ಸಂಘರ್ಷಗಳ ಮಧ್ಯೆಯೇ ಬೆಳೆದಿದೆ ಮತ್ತು ಕುಗ್ಗಿಸುತ್ತವೆ.
Last Updated 15 ಅಕ್ಟೋಬರ್ 2021, 19:31 IST
ಪ್ರಜಾವಾಣಿ ಚರ್ಚೆ: ಆರ್‌ಎಸ್‌ಎಸ್‌ ಬಗೆಗಿನ ಟೀಕೆಗೆ ವಿಮರ್ಶೆಯ ಬಡತನ ಕಾರಣವೇ?
ADVERTISEMENT
ADVERTISEMENT
ADVERTISEMENT